Month: December 2023

ಜಿಲ್ಲಾ ಸಮನ್ವಯ ಸಮಿತಿ ಸಭೆ

ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಪ್ರಸಕ್ತ ಸಾಲಿನ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಕಾರ್ಯಕ್ರಮದ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿ.26 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ…

ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಈ ವರ್ಷದ ಮಳೆಯ ಅಭಾವದಿಂದ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆಯಿದ್ದು, ಮಳೆ ರೈತರು ಮೇವಿನ ಸಂಗ್ರಹಣೆ ಕುರಿತಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರುಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮೇವು ಅಭಿವೃದ್ಧಿ ಕಾರ್ಯಪಡೆ…

ಪ್ರಸಕ್ತ ಸಾಲಿನ ಭತ್ತ, ರಾಗಿ, ಜೋಳ ಖರೀದಿಗೆ ರೈತರ ನೋಂದಣಿ, ಖರೀದಿ ಪ್ರಕ್ರಿಯೆ

ಪ್ರಸಕ್ತ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಭತ್ತ ಮತ್ತು ರಾಗಿ ಖರೀದಿಸಲು ಜಿಲ್ಲೆಯ ರೈತರಿಂದ ನೋಂದಣಿಗೆ ಆಹ್ವಾನಿಸಲಾಗಿದೆ.ರೈತರು ಬೆಳೆದ ಉತ್ತಮ ಗುಣಮಟ್ಟದ ರಾಗಿ ಮತ್ತು ಭತ್ತ ನೇರವಾಗಿ ನೋಂದಾಯಿತ ರೈತರಿಂದ ಖರೀದಿಸಲು ಜಿಲ್ಲಾ ಆಹಾರ ಮತ್ತು ನಾಗರಿಕ…

ನ್ಯಾಮತಿ ಪಟ್ಟಣದ ಪಾಂಡುರಂಗ ಮಂದಿರದಲ್ಲಿ ಭಾನುವಾರ ನಡೆದ 36ನೇ ವರ್ಷದ ವಿಠಲ-ರುಖುಮಾಯಿ ದಿಂಡಿಉತ್ಸವ ಮೆರವಣಿಗೆ.

ನ್ಯಾಮತಿ: ಪಟ್ಟಣದ ಪಾಂಡುರಂಗ ಮಂದಿರದಲ್ಲಿ 36ನೇ ವರ್ಷದ ವಿಠಲ-ರುಖುಮಾಯಿ ದಿಂಡಿಉತ್ಸª ಭಾನುವಾರ ವಿಜೃಂಭಣೆಯಿಂದ ಜರುಗಿತು.ಈ ಸಲುವಾಗಿ ವಿಠ್ಠಲ-ರುಖುಮಾಯಿ ಮೂರ್ತಿಗಳಿಗೆ ಅಭಿಷೇಕ, ವಿಶೇಷ ಬೆಣ್ಣೆಆಲಂಕಾರ ಪೂಜೆ, ಕಾಕಡಾರತಿ ನೆರವೇರಿಸಿದ ನಂತರಆಲಂಕೃತಗೊಂಡ ವಾಹನದಲ್ಲಿ ವಿಠ್ಠಲ-ರುಖುಮಾಯಿಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು.ಪುರುಷರು ಮತ್ತು ಮಹಿಳೆಯರು,…

ನ್ಯಾಮತಿ ತಹಶೀಲ್ದಾರ್ ಬೆದರಿಕೆಕರೆ, ಆರೋಪಿ ಮುರುಗೇಶಕುಂಬಾರ ಬಂಧನ.

ನ್ಯಾಮತಿ: ತಾಲ್ಲೂಕು ತಹಶೀಲ್ದಾರ್ ಅವರಿಗೆ ಲೋಕಾಯುಕ್ತ ಹೆಸರಿನಲ್ಲಿಕರೆ ಮಾಡಿ ಬೆದರಿಕೆ ಹಾಕಿದ್ದಆರೋಪಿಯನ್ನು ಪತ್ತೆಹಚ್ಚುವಲ್ಲಿ ನ್ಯಾಮತಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬೆಳಗಾವಿ ಜಿಲ್ಲೆಚಿಕ್ಕೋಡಿಯ ಮುರುಗೇಶಕುಂಬಾರ ಬಂಧಿತ ಆರೋಪಿ, ಮಹಾರಾಷ್ಟ್ರರಾಜ್ಯದ ಸಾಂಗ್ಲಿಜಿಲ್ಲೆ ಮೀರಜ್‍ನಲ್ಲಿ ಆರೋಪಿಯನ್ನು ಶುಕ್ರವಾರ ವಶಪಡಿಸಿಕೊಂಡು ನ್ಯಾಮತಿ ಪೊಲೀಸ್‍ಠಾಣೆಗೆಕರೆvಂದು ವಿಚಾರಣೆಗೆ ಒಳಪಡಿಸಲಾಗಿದೆ.ಆರೋಪಿ ಈ ಹಿಂದೆ ಪೊಲೀಸ್…

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಗಳಿಂದ ಜನವರಿ ಮಾಹೆಯಲ್ಲಿ ಪ್ರಾರಂಭವಾಗಲಿರುವ 6 ತಿಂಗಳ ಅವಧಿಯ ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗಾಗಿ ಸಹಕಾರ ಸಂಘ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತರಬೇತಿ ಹೊಂದದ ಸಿಬ್ಬಂದಿಗಳಿಂದ…

ಪ್ರತಾಪ್ ವಜಾಕ್ಕೆ ಚೇತನ್ ಆಗ್ರಹ.

ಶಿವಮೊಗ್ಗ: ಸಂಸತ್ ಭವನದ ದಾಳಿಗೆ ಕಾರಣರಾಗಿರುವ ಪ್ರತಾಪ್‌ ಸಿಂಹ ಅವರನ್ನು ಕೂಡಲೇ ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಂಸತ್…

ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪ: ಕಾನೂನು ಸಚಿವ ಎಚ್‌ ಕೆ ಪಾಟೀಲ್‌ ಆತಂಕ, ಸಾಮಾನ್ಯ ಜನರ ರಕ್ಷಣೆ ಹೇಗೆ ಸಾಧ್ಯ.

ಬೆಳಗಾವಿ, ಡಿಸೆಂಬರ್‌, 13: ಪ್ರಜಾಪ್ರಭುತ್ವದ ದೇಗುಲ ಎಂದೇ ಕರೆಯಲಾಗುವ ಸಂಸತ್ ಭವನದಲ್ಲಿ ಇಂದು ಭಾರಿ ಭದ್ರತಾ ವೈಫಲ್ಯ ನಡೆದಿರುವುದು ಆತಂಕಕಾರಿ. ಭಾರಿ ಭದ್ರತೆಯ ಸ್ಥಳದಲ್ಲೇ ಹೀಗಾದರೆ ಇನ್ನು ದೇಶದ ಜನರ ರಕ್ಷಣೆ ಹೇಗೆ ಸಾಧ್ಯ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ…

ಕಂದಾಯ ಇಲಾಖೆಯಲ್ಲಿ ಜನಸ್ನೇಹಿ ಆಡಳಿತ; ಆರು ತಿಂಗಳಲ್ಲಿ ಪಹಣಿ ತಿದ್ದುಪಡಿ ಆಂದೋಲನದಲ್ಲಿ 5637 ಅರ್ಜಿಗಳ ವಿಲೇವಾರಿಗೆ ಕ್ರಮ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ಜಿಲ್ಲೆಯಲ್ಲಿ ಆರ್‍ಟಿಸಿ ತಿದ್ದುಪಡಿ ಮಾಡಲು ಆಂದೋಲನವನ್ನು ಕೈಗೊಂಡು 5637 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು ಕಂದಾಯ ಇಲಾಖೆ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಿ ಕಳೆದ ಆರು ತಿಂಗಳಲ್ಲಿ ಜನಸ್ನೇಹಿ ಆಡಳಿತ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಪಹಣಿ ತಿದ್ದುಪಡಿಯಡಿ…

ನಕಲಿ ಲೋಕಾಯುಕ್ತ ಕಚೇರಿ ಹೆಸರಿನಲ್ಲಿ ನ್ಯಾಮತಿ ತಹಶೀಲ್ದಾರ್ ಎಚ್ ಬಿ ಗೋವಿಂದಪ್ಪನವರಿಗೆ ಕರೆ ಮಾಡಿ ಜೀವ ಬೆದರಿಕೆ.

ನ್ಯಾಮತಿ: ತಾಲೂಕಿನ ತಹಸಿಲ್ದರಾದ ಎಚ್ ಬಿ ಗೋವಿಂದಪ್ಪ ಅವರಿಗೆ ಲೋಕಾಯುಕ್ತ ಕಚೇರಿ ಹೆಸರಿನಲ್ಲಿ ಬೆದರಿಕೆ ಕರೆ ಬಂದಿದ್ದು ಈ ಬಗ್ಗೆ ನ್ಯಾಮತಿ ಪೆÇಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.ತಹಸಿಲ್ದಾರ್ ಗೋವಿಂದಪ್ಪ ಅವರ ಮೊಬೈಲಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಾನು ಲೋಕಾಯುಕ್ತ…