ಬೆಸ್ಕಾಂ ಕುಂದು ಕೊರತೆ ಸಭೆ, ರೈತರ ಪಂಪ್‍ಸೆಟ್‍ಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆಗೆ ಬದ್ದ, ಬೇಸಿಗೆ ನಿರ್ವಹಣೆಗೆ ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಟೆಂಡರ್; ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ್ ಬೀಳಗಿ.
ಸರ್ಕಾರದ ಸೂಚನೆಯಂತೆ ಬೆಸ್ಕಾಂ ರೈತರ ಪಂಪ್‍ಸೆಟ್‍ಗಳಿಗೆ ನಿರಂತರ ವಿದ್ಯುತ್ ಪೂರೈಕೆಗೆ ಬದ್ದವಾಗಿದ್ದು ಮಳೆಯ ಕೊರತೆಯ ನಡುವೆ ಬೇಸಿಗೆ ನಿರ್ವಹಣೆಗಾಗಿ ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದು ಬೆಸ್ಕಾಂ ಎಂ.ಡಿ. ಮಹಂತೇಶ್ ಬೀಳಗಿ ತಿಳಿಸಿದರು. ಅವರು ಭಾನುವಾರ ಜಿಲ್ಲಾ ಪಂಚಾಯತ್…