Day: January 7, 2024

ಬೆಸ್ಕಾಂ ಕುಂದು ಕೊರತೆ ಸಭೆ, ರೈತರ ಪಂಪ್‍ಸೆಟ್‍ಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆಗೆ ಬದ್ದ, ಬೇಸಿಗೆ ನಿರ್ವಹಣೆಗೆ ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಟೆಂಡರ್; ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ್ ಬೀಳಗಿ.

ಸರ್ಕಾರದ ಸೂಚನೆಯಂತೆ ಬೆಸ್ಕಾಂ ರೈತರ ಪಂಪ್‍ಸೆಟ್‍ಗಳಿಗೆ ನಿರಂತರ ವಿದ್ಯುತ್ ಪೂರೈಕೆಗೆ ಬದ್ದವಾಗಿದ್ದು ಮಳೆಯ ಕೊರತೆಯ ನಡುವೆ ಬೇಸಿಗೆ ನಿರ್ವಹಣೆಗಾಗಿ ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದು ಬೆಸ್ಕಾಂ ಎಂ.ಡಿ. ಮಹಂತೇಶ್ ಬೀಳಗಿ ತಿಳಿಸಿದರು. ಅವರು ಭಾನುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ…

ಎಡದಂಡ ನಾಲೆಗೆ ಜ.10 ಮತ್ತು ಬಲದಂಡ ನಾಲೆಗೆ ಜ.20 ರಿಂದ ನೀರು :ಸಚಿವ ಮಧು ಬಂಗಾರಪ್ಪ.

ಭದ್ರಾ ಜಲಾಶಯದ ಎಡದಂಡ ನಾಲೆಗೆ ಜ.10 ರಿಂದ ಮತ್ತು ಬಲದಂಡ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ದಿ…