ನ್ಯಾಮತಿ ಪಲವನಹಳ್ಳಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2023 24ನೇ ಸಾಲಿನ ಶಾಲಾ ವಾರ್ಷಿಕೋತ್ಸವ.
ನ್ಯಾಮತಿ: ತಾಲೂಕು ಪಲವನಹಳ್ಳಿ ಗ್ರಾಮದಲ್ಲಿರುವ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಗ್ರಾಮೀಣ ಆಂಗ್ಲ ಮಾಧ್ಯಮ ಶಾಲೆಯವತಿಯಿಂದ 2023-24ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಹಮ್ಮಿಕೊಂಡಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ನಂಜರಾಜ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪಲವನಹಳ್ಳಿ ಗ್ರಾಮದಲ್ಲಿ…