ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ನ್ಯಾಮತಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಜ.10 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸುವರು.
 ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿದಲ್ಲಿ ಅಂತಹ ದೂರುಗಳನ್ನು ಸಲ್ಲಿಸಬಹುದಾಗಿದೆ.

Leave a Reply

Your email address will not be published. Required fields are marked *