Day: January 10, 2024

ಗಣರಾಜ್ಯೋತ್ಸವದ ಅಮೃತ ವರ್ಷ, ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ; ಡಾ; ವೆಂಕಟೇಶ್ ಎಂ.ವಿ

 ದೇಶದಲ್ಲಿ ಸಂವಿಧಾನವನ್ನು ಜಾರಿ ಮಾಡಿ ಇದೇ ಜನವರಿ 26 ರಂದು 75 ನೇ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಈ ಅಮೃತ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಸಾರ್ಥಕವಾಗಿ ಆಚರಣೆ ಮಾಡಲು ಎಲ್ಲಾ ಸಿದ್ದತೆ ಕೈಗೊಳ್ಳುವಂತೆ ವಿವಿಧ ಸಮಿತಿಗಳ ಅಧಿಕಾರಿಗಳಿಗೆ  ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ. ಅವರು ಸೂಚನೆ…

ನ್ಯಾಮತಿ ತಾಲೂಕ್ ಕರ್ನಾಟಕ ಲೋಕಾಯುಕ್ತ ದಾವಣಗೆರೆ ಅಧಿಕ್ಷಕರಾದ ಎಂಎಸ್ ಕೌಲಾಪುರೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ.

ನ್ಯಾಮತಿ: ತಾಲೂಕ್ ತಹಸಿಲ್ದಾರ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜನವರಿ 10 ರಂದು ಇಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ದಾವಣಗೆರೆ ವಿಭಾಗದ ಲೋಕಾಯುಕ್ತ ಪೆÇಲೀಸ್ ಅದೀಕ್ಷರಾದ ಎಂ ಎಸ್ ಕೌಲಾಪುರೆ ಅವರು ನ್ಯಾಮತಿ ತಾಲೂಕಿನ ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಿದರು. ಸಾರ್ವಜನಿಕರಿಂದ ಆಹವಾಲು…