ಪ್ರಸಕ್ತ ಸಾಲಿನಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಅಲ್ಲಿಸುವ ಅವಧಿಯನ್ನು ಜ.20 ರವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.
====

Leave a Reply

Your email address will not be published. Required fields are marked *