ದಾವಣಗೆರೆ ಶಿವಗಂಗೋತ್ರಿ ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರಕ್ಕೆ ಮಹಿಳಾ ವೈದ್ಯಾಧಿಕಾರಿಗಳಾಗಿ (ಅರೆಕಾಲಿಕ) ಸಂಚಿತ ವೇತನದ ಆಧಾರದ ಮೇರೆಗೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
   ಅರ್ಜಿದಾರರು ಎಂ.ಬಿ.ಬಿ.ಎಸ್, ಬಿ.ಎ.ಎಂ.ಎಸ್, ಬಿ.ಹೆಚ್.ಎಂ.ಎಸ್,  ಪದವಿ ಪಡೆದಿರಬೇಕು. ಕನಿಷ್ಠ 3 ವರ್ಷ ಅನುಭವವಿರುವ ಮಹಿಳಾ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸಿರಬೇಕು. ಅರ್ಜಿ ಸಲ್ಲಿಸಲು ಜ.22 ಕೊನೆಯ ದಿನ. ಅರ್ಜಿಯನ್ನು ವೆಬ್‌ಸೈಟ್  www.davangereuniversity.ac.in  ನಲ್ಲಿ ಪಡೆದು ಕುಲಸಚಿವರು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ ದಾವಣಗೆರೆ -577007 ಇಲ್ಲಿಗೆ ಸಲ್ಲಿಸಬೇಕು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.
=====

Leave a Reply

Your email address will not be published. Required fields are marked *