ನ್ಯಾಮತಿ ಫಲವನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಗ್ರಾಮ ಸೌಧ ಉದ್ಘಾಟಿಸಿದ ಶಾಸಕ ಡಿಜಿ ಶಾಂತನಗೌಡ್ರು.
ನ್ಯಾಮತಿ: ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿ ನೂತನ ಗ್ರಾಮ ಪಂಚಾಯಿತಿ ಕಟ್ಟಡದ ಉದ್ಘಾಟನೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನೆಯನ್ನು ಅವಳಿ ತಾಲೂಕಿನ ಶಾಸಕರು ಡಿ ಜಿ ಶಾಂತನಗೌಡ್ರು ಟೇಪ್ ಕತ್ತರಿಸುವ ಮುಖೇನ ಚಾಲನೆ ನೀಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಗ್ರಾಮ ಪಂಚಾಯಿತಿ…