ಹನಗವಾಡಿ ಗ್ರಾಮದಲ್ಲಿ ಸಿದ್ದಗಂಗಾ ಶ್ರೀಗಳ ಐದನೇ ವರ್ಷದ ಪುಣ್ಯ ಸ್ಮರಣೆ ಬುಧವಾರ ಬೆಳಗ್ಗೆಅದ್ದೂರಿಯಾಗಿ ನಡೆಯಿತು.
ಹುಣಸಘಟ್ಟ: ಕಲಿಯುಗದ ನಡೆದಾಡುವ ದೇವರು ಎನಿಸಿಕೊಂಡಿದ್ದ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಯ ಐದನೇ ವರ್ಷದ ಪುಣ್ಯ ಸ್ಮರಣೆಯು ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಹನಗವಾಡಿ ಗ್ರಾಮದಲ್ಲಿ ಬುದುವಾರ ಬೆಳಿಗ್ಗೆ ನಡೆಯಿತು. ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕ ರಾಜು ಅತಿಥಿಗಳಾಗಿ…