ದಾವಣಗೆರೆ ಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಡಿಎಸ್ ಸುರೇಂದ್ರರವರು 19 ಮತ ಪಡೆದು ಜಯಶೀಲರಾಗಿದ್ದಾರೆ.
ಹೊನ್ನಳ್ಳಿ ಜನವರಿ 25ರಂದು ನಡೆದ ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿಗೆ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹೊನ್ನಾಳಿ ತಾಲೂಕಿನ “ಎ’ ವರ್ಗದಿಂದ ಎರಡನೇ ಬಾರಿಗೆ ನಿರ್ದೇಶಕರಾಗಿ 19 ಮತ ಪಡೆದು ಬಹುಮತದಿಂದ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ 3 ಮತ ಪಡೆಯುವಂತೆ…