Month: January 2024

ಕಲ್ಯಾಣ ಶರಣರಲ್ಲಿ ನಿಜ ಶರಣ ಅಂಬಿಗ ಚೌಡಯ್ಯ ಸೇರಿದ್ದಾರೆ

12ನೇ ಶತಮಾನದಲಿ ಜಗತ್ತಿಗೆ ಕಾಯಕ ಶ್ರದ್ಧೆಯನ್ನು ಪರಿಚಯಿಸಿದವರು ಕಲ್ಯಾಣದ ಶರಣರು, ಅವರಲ್ಲಿ ಒಬ್ಬರ್ಲೂ ನಿಜಶರಣ ಅಂಬಿಗರ ಚೌಡಯ್ಯ ಎಂದು ಅಪಾರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಹೇಳಿದರು. ಭಾನುವಾರ ಜಿಲ್ಲಾಡಳಿತ ಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ…

ನ್ಯಾಮತಿ ತಾಲೂಕ್ ಆಡಳಿತ ವತಿಯಿಂದ ಮಹಾಯೋಗಿ ಶ್ರೀ ವೇಮನರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮುಖೇನ ಆಚರಿಸಲಾಯಿತು.

ನ್ಯಾಮತಿ: ತಾಲೂಕ ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ತಾಲೂಕ ಕಚೇರಿ ಸಭಾಂಗಣದಲ್ಲಿ ಇಂದು ಮಹಾಯೋಗಿ ಶ್ರೀ ವೇಮನರ 612ನೇ ಜಯಂತೋತ್ಸವ ಕಾರ್ಯಕ್ರಮ ಸರಳವಾಗಿ ಹಮ್ಮಿಕೊಳ್ಳಲಾಯಿತು.ಶ್ರೀ ಮಹಾಯೋಗಿ ವೇಮನರ ಭಾವಚಿತ್ರಕ್ಕೆ ತಹಸಿಲ್ದಾರ್ ಎಚ್ ಬಿ ಗೋವಿಂದಪ್ಪ ಮತ್ತು ಸಮಾಜದ…

ನ್ಯಾಮತಿ: ಪಟ್ಟಣದ ಸಾರ್ವಜನಿಕರಿಗೆ ತುಂಗಭದ್ರ ನದಿಯಿಂದ ನೀರು ಕೊರತೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಾಕ್ ವೆಲ್ ವೀಕ್ಷಿಸುತ್ತಿರುವ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶರಾವ್

ನ್ಯಾಮತಿ: ಪಟ್ಟಣಕ್ಕೆ ತುಂಗಭದ್ರ ನದಿಯಿಂದ ಸಾರ್ವಜನಿಕರಿಗೆ ದಿನನಿತ್ಯ ಕುಡಿಯಲಿಕ್ಕೆ ಪಟ್ಟಣ ಪಂಚಾಯಿತಿ ವತಿಯಿಂದ ನೀರನ್ನು ಒದಗಿಸಲಾಗುತ್ತಿತ್ತು. ಹೊನ್ನಾಳಿ ಮತ್ತು ಅವಳಿ ತಾಲೂಕಿನ ಶಾಸಕ ಡಿ ಜಿ ಶಾಂತನಗೌಡ್ರು ಸಮಯ ಪ್ರಜ್ಞೆ ಮತ್ತು ನ್ಯಾಮತಿ ಪಟ್ಟಣದ ಸಾರ್ವಜನಿಕರಿಗೆ ಕುಡಿಯಲಿಕ್ಕೆ ನೀರು ತೊಂದರೆ ಆಗಬಾರದು…

ನ್ಯಾಮತಿ ಪೊಲೀಸ್ ಠಾಣೆಯ ವತಿಯಿಂದ 2024ರ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮಕ್ಕೆ ಜಿಲ್ಲಾ ಹೆಚ್ಚುವರಿ ವರಿಷ್ಠಾಧಿಕಾರಿ ವಿಜಯಕುಮಾರ್ ಎಮ್ ಚಾಲನೆ.

ನ್ಯಾಮತಿ ಪೊಲೀಸ್ ಠಾಣೆ ವತಿಯಿಂದ ಮಂಗಳವಾರ ಜ‌,16 ರಂದು 2024ರ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿಜಯಕುಮಾರ್ ,ಎಂ ಸಂತೋಷರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದ್ವಿಚಕ್ರ ವಾಹನದಲ್ಲಿ ಕುಳಿತು ಸವಾರರು ಅತಿ ವೇಗವಾಗಿ ಚಾಲನೆ…

ರಕ್ತದಾನ ಮಾನವಕುಲದ ಅತ್ಯಂತ ಶ್ರೇಷ್ಟ ದಾನ; ಡಿ.ಜೆ. ರಾಜೇಶ್ವರಿ ಎನ್.ಹೆಗಡೆ

ಚರಿತ್ರೆಯಿಂದ ವರ್ತಮಾನದವರೆಗೆ ಮನುಷ್ಯ ಎμÉ್ಟೀ ವಿಕಾಸ ಹಾಗೂ ಏನೆಲ್ಲಾ ಸಾಧಿಸಿದರೂ ಇಂದಿಗೂ ಕೃತಕ ರಕ್ತವನ್ನು ಮಾತ್ರ ಉತ್ಪಾದಿಸಲು ಸಾಧ್ಯ ವಾಗಿಲ್ಲ. ಹಾಗಾಗಿ ಒಬ್ಬ ಮನುಷ್ಯ, ಮತ್ತೊಬ್ಬನಿಗೆ ನೀಡಬಹುದಾದ ಅಮೂಲ್ಯ ಕೊಡುಗೆಗಳಲ್ಲಿ ರಕ್ತದಾನ, ಇದು ಮಾನವಕುಲಕ್ಕೆ ಅತ್ಯಂತ ಮಹತ್ವದ ಸೇವೆಯೆಂದು ಪರಿಗಣಿತವಾಗಿದೆ ಎಂದು…

ಸಂವಿಧಾನ ಜಾಗೃತಿ ಜಾಥಾಜನವರಿ 26 ರಿಂದ ಜಿಲ್ಲೆಯಾದ್ಯಂತ ಸಂವಿಧಾನ ಸ್ತಬ್ದಚಿತ್ರ ಮೆರವಣಿಗೆ

ದೇಶ ಸ್ವಾತಂತ್ರ್ಯವಾದ ನಂತರ 1950 ರ ಜನವರಿ 26 ರಿಂದ ಸಂವಿಧಾನ ಜಾರಿಯಾಗಿದ್ದು 2024 ರ ಜನವರಿ 26 ರಂದು ಅಮೃತ ಮಹೋತ್ಸವ ದಿನಾಚರಣೆ ಮಾಡಲಾಗುತ್ತಿದ್ದು ಸಂವಿಧಾನದ ಅಂಶಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ…

ನ್ಯಾಮತಿ ಪಟ್ಟಣದಲ್ಲಿ ಹೆಲ್ಮೆಟ್‍ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರರಿಗೆ ನ್ಯಾಮತಿ ಸಬ್‍ಇನ್ಸ್‍ಪೆಕ್ಟರ್‍ಎಂ.ಜೆ.ಚಂದ್ರುಅವರು ಗುಲಾಬಿ ಹೂವನ್ನು ನೀಡುವ ಮೂಲಕ ಸಂಚಾರಿ ನಿಯಮ ಪಾಲನೆ ಮಾಡುವಂತೆ ಮನವಿ ಮಾಡಿದರು.

ನ್ಯಾಮತಿ: ಪಟ್ಟಣದ ಪೊಲೀಸ್‍ಠಾಣೆ ವತಿಯಿಂದ ಭಾನುವಾರ ಹೆಲ್ಮೆಟ್‍ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರರಿಗೆ ಪೊಲೀಸರು ಹೂವನ್ನು ನೀಡುವ ಮೂಲಕ ರಸ್ತೆ ನಿಯಮಗಳನ್ನು ಪಾಲಿಸುವಂತೆ ಮನವರಿಕೆ ಮಾಡಿದರು.ರಸ್ತೆ ಸುರಕ್ಷತಾ ಸಪ್ತಾಹ-2024 ಆಚರಣೆ ಸಲುವಾಗಿ ಸಂಚಾರ ನಿಯಮ ಪಾಲನೆ ಬಗ್ಗೆ ಅರಿವು ಮೂಡಿಸಲುಕಾರ್ಯಕ್ರಮ ಹಮ್ಮಿಕೊಂಡಿದ್ದು.ಚಾಲಕರಿಗೆಕುಡಿದು…

ನ್ಯಾಮತಿ ತಾಲೂಕು ತೀರ್ಥರಾಮಪುರ ಬೆಳಗುತ್ತಿ ಗ್ರಾಮದಲ್ಲಿರುವ ತೀರ್ಥ ರಾಮೇಶ್ವರ ದೇವರಿಗೆ ಸಂಕ್ರಾಂತಿಯ ಹಬ್ಬದ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು.

ನ್ಯಾಮತಿ ತಾಲೂಕು ತೀರ್ಥರಾಮಪುರ ಬೆಳಗುತ್ತಿ ಗ್ರಾಮದಲ್ಲಿರುವ ತೀರ್ಥ ರಾಮೇಶ್ವರ ದೇವರಿಗೆ ಸಂಕ್ರಾಂತಿಯ ಹಬ್ಬದ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು.

ನ್ಯಾಮತಿ ತಾಲೂಕು ಉಸ್ತುವಾರಿಯಾಗಿ ಆಯ್ಕೆಯಾದ ಕುಲ ಸಚಿವರು ಸರೋಜಾ ಬಿ ಬಿ. ಯವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನ ಸಭೆ

ನ್ಯಾಮತಿ: ತಾಲೂಕ ಕಚೇರಿ ಸಭಾಂಗಣದಲ್ಲಿ ತಾಲೂಕು ಉಸ್ತುವಾರಿಯಾಗಿ ಸರೋಜಾ ಬಿ ಬಿ ಶ್ರೇಣಿಯ ಕುಲ ಸಚಿವರು ವಿಶ್ವವಿದ್ಯಾನಿಲಯ ದಾವಣಗೆರೆ ಇವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿ ಆದೇಶದ ಹಿನ್ನೆಲೆಯಲ್ಲಿ ಅವರ ಘನ ಅಧ್ಯಕ್ಷತೆಯಲ್ಲಿ ಪ್ರಥಮವಾಗಿ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಪ್ರಗತಿ…

ಗುತ್ತಿಗೆ ಆಧಾರ ಮೇಲೆ ಮಹಿಳಾ ವೈದ್ಯಾಧಿಕಾರಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಶಿವಗಂಗೋತ್ರಿ ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರಕ್ಕೆ ಮಹಿಳಾ ವೈದ್ಯಾಧಿಕಾರಿಗಳಾಗಿ (ಅರೆಕಾಲಿಕ) ಸಂಚಿತ ವೇತನದ ಆಧಾರದ ಮೇರೆಗೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಎಂ.ಬಿ.ಬಿ.ಎಸ್, ಬಿ.ಎ.ಎಂ.ಎಸ್, ಬಿ.ಹೆಚ್.ಎಂ.ಎಸ್, ಪದವಿ ಪಡೆದಿರಬೇಕು. ಕನಿಷ್ಠ 3 ವರ್ಷ ಅನುಭವವಿರುವ ಮಹಿಳಾ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸಿರಬೇಕು.…