Month: January 2024

ಎಡದಂಡ ನಾಲೆಗೆ ಜ.10 ಮತ್ತು ಬಲದಂಡ ನಾಲೆಗೆ ಜ.20 ರಿಂದ ನೀರು :ಸಚಿವ ಮಧು ಬಂಗಾರಪ್ಪ.

ಭದ್ರಾ ಜಲಾಶಯದ ಎಡದಂಡ ನಾಲೆಗೆ ಜ.10 ರಿಂದ ಮತ್ತು ಬಲದಂಡ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ದಿ…

ಪದವಿ, ಡಿಪ್ಲೊಮಾ ಉತೀರ್ಣರಾದವರಿಗೆ 5 ನೇ ಗ್ಯಾರಂಟಿ ಯುವನಿಧಿ

ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಗೆ ಜನವರಿ 12 ರಂದು ಶಿವಮೊಗ್ಗದಲ್ಲಿ ಚಾಲನೆಗೊಳ್ಳಲಿದ್ದು ದಾವಣಗೆರೆ ಜಿಲ್ಲೆಯಲ್ಲಿ ಯುವನಿಧಿ ನೊಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು…

ನ್ಯಾಮತಿ ವಿನೋಬನಗರದ ನಿವಾಸಿ ಎಂ.ಆರ್.ರಂಜಿತಾ ಅವರು ಉತ್ತರ ಪ್ರದೇಶದ ಕಾನ್ಪುರ ಕೃಷಿ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದ ಅಂಗವಾಗಿ ನ್ಯಾಮತಿ ತಾಲ್ಲೂಕು ಕಸಾಪ ವತಿಯಿಂದ ಮಂಗಳವಾರ ಅವರ ಮನೆಯಲ್ಲಿ ಗೌರವಿಸಲಾಯಿತು.

ನ್ಯಾಮತಿ: ವಿನೋಬ ನಗರದ ನಿವಾಸಿ ಎಂ.ಆರ್.ರಂಜಿತಾ ಅವರು ಉತ್ತರ ಪ್ರದೇಶದ ಕಾನ್ಪುರ ಕೃಷಿ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದ ಅಂಗವಾಗಿ ನ್ಯಾಮತಿ ತಾಲ್ಲೂಕು ಕಸಾಪ ವತಿಯಿಂದ ಮಂಗಳವಾರ ಅವರ ಮನೆಯಲ್ಲಿ ಗೌರವಿಸಲಾಯಿತು.ಎಂ.ಆರ್.ಮಮತಾ ಮತ್ತು ದಿ.ಎಂ.ಸಿ.ರಾಜಶೇಖರ ಪುತ್ರಿಯಾದ ರಂಜಿತಾ ಅವರು ಉತ್ತರ ಪ್ರದೇಶದ…

ಅಮರ ಶಿಲ್ಪಿ ಜಕಣಾಚಾರಿಯವರ ಶಿಲ್ಪಕಲೆಗೆ ನೀಡಿದ ಕೊಡುಗೆ ಸರ್ವ ಕಾಲಕ್ಕೂ ಶಾಶ್ವತ

ಅಮರಶಿಲ್ಪಿ ಜಕಣಾಚಾರಿ ಅವರು ಶಿಲ್ಪ ಕಲೆಗೆ ಅಪಾರ ಕೊಡುಗೆÉ ನೀಡಿದ್ದು, ಇವರ ಹೆಸರು ಸರ್ವಕಾಲಕ್ಕೂ ಅಮರವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯ ತುಂಗಾಭದ್ರ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಮರ ಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆಯಲ್ಲಿ ಅವರ ಭಾವಚಿತ್ರಕ್ಕೆ…

ಮೆಕ್ಕೆಜೋಳ ಬೆಳೆಗೆ ಸೈನಿಕ ಹುಳದ ಬಾಧೆ ಪ್ರಕರಣ, ವಿಮಾ ಕಂಪನಿ ರೈತರಿಗೆ ಸೂಕ್ತ ಪರಿಹಾರ ನೀಡಲು ಸೂಚನೆ.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಹರಿಹರ ತಾಲ್ಲೂಕು ಹೊಸಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ನಂದಿಗಾವಿ ಗ್ರಾಮದಲ್ಲಿ 2017-18ರಲ್ಲಿ ಮುಂಗಾರು ಹಂಗಾಮಿನಡಿಯಲ್ಲಿ ಮೆಕ್ಕೇಜೋಳ ಬೆಳೆದು ಸೈನಿಕ ಹುಳದ ಬಾಧೆಯಿಂದ ರೈತರು ಅನುಭವಿಸಿದ ನಷ್ಟಕ್ಕೆ ಅನುಗುಣವಾಗಿ ವಿಮಾ ಕಂಪನಿ ಪರಿಹಾರ ನೀಡಲು ಸೂಚಿಸಲಾಗಿದೆ.ರೈತರು…