Day: February 1, 2024

ನ್ಯಾಮತಿ ತಾಲೂಕಿನ ಶ್ರೀ ಹೇಮ,ವೇಮ ರೆಡ್ಡಿ ಸಮಾಜದ ನೂತನ ನೂತನ ಅಧ್ಯಕ್ಷರಾಗಿ ಸಹದೇವಪ್ಪ ರೆಡ್ಡಿ ಅವಿರೋಧವಾಗಿ ಆಯ್ಕೆ

ನ್ಯಾಮತಿ ತಾಲೂಕಿನ ಶ್ರೀ ಹೇಮ , ವೇಮ ರೆಡ್ಡಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಈ ಹಿಂದೆ ಇದ್ದ ಅಧ್ಯಕ್ಷರ ಅಧಿಕಾರ ಅವಧಿ ಮುಗಿದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರಾಗಿ ಸಹದೇವಪ್ಪ ರೆಡ್ಡಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಸಣ್ಣ ಹಾಲಪ್ಪರೆಡ್ಡಿ, ಉಪಾಧ್ಯಕ್ಷರಾಗಿ…

ನ್ಯಾಮತಿ ತಾಲೂಕು,ಕೊಡಚಗೊಂಡನಹಳ್ಳಿ ಗ್ರಾಮದಲ್ಲಿ ದುರ್ಗಾಂಬೆ ದೇವಿಯ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರಗಿತು.

ನ್ಯಾಮತಿ: ತಾಲೂಕು, ಕೊಡಚಗೊಂಡನಹಳ್ಳಿ ಗ್ರಾಮದಲ್ಲಿ ದುಗಾರ್ಂಬೆ ದೇವಿಯ ಜಾತ್ರಾ ಮಹೋತ್ಸವ ಶ್ರದ್ಧಾ ಭಕ್ತಿಯಿಂದ ಜರಗಿತು. ಮಂಗಳವಾರ ದಿನದಂದು ಶ್ರೀ ದುರ್ಗಮ್ಮ ದೇವಿ ಮತ್ತು ಆಂಜನೇಯ ಸ್ವಾಮಿಗೆ ಪುಷ್ಪಾಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ಸಂಜೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಊರೊಟ್ಟಿನಿಂದ…