ನ್ಯಾಮತಿ: ದೊಡ್ಡೇತ್ತಿನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸೊಸೈಟಿ ವತಿಯಿಂದ ನೂತನ ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ ಜಿ ವಿಶ್ವನಾಥ್ ರವರಿಗೆ ಸನ್ಮಾನಿಸಿದರು.
ನ್ಯಾಮತಿ: ತಾಲೂಕಿನ ದೊಡ್ಡೇತ್ತಿನಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸೊಸೈಟಿ ವತಿಯಿಂದ ದಾವಣಗೆರೆ ಜಿಲ್ಲಾ ಡಿಸಿಸಿ ಬ್ಯಾಂಕಿನ ನಿರ್ದೇಶಕ ಡಿ ಜಿ ವಿಶ್ವನಾಥ್ ರವರಿಗೆ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು.ಅಭಿನಂದನೆ ಮತ್ತು ಸನ್ಮಾನ ಸ್ವೀಕರಿಸಿ ನಂತರ ಮಾತನಾಡಿದ ಡಿಜಿ ವಿಶ್ವನಾಥರವರು ನಾನುಜಿಲ್ಲಾ…