Day: February 3, 2024

ನ್ಯಾಮತಿ ಹಳೇಮಳಲಿ ಗ್ರಾಮದ ಬಳಿ ತುಂಗಭದ್ರ ನದಿ ತಟದಲ್ಲಿ ಅಕ್ರಮ ಮರಳು ಗಣಿಗಾರಿಕೆ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ.

ನ್ಯಾಮತಿ: ತಾಲೂಕು ಹಳೆ ಮಳಲಿ ಗ್ರಾಮದ ತುಂಗಭದ್ರ ನದಿ ತೀರದಲ್ಲಿ ಅಕ್ರಮ ಮರಳು ಸಂಗ್ರಹಿಸಿ ಗಣಿಗಾರಿಕೆ ನಡೆಸುತ್ತಿದ್ದ ಪ್ರದೇಶದ ಮೇಲೆ ನ್ಯಾಮತಿ ಪೆÇಲೀಸ್ ಮತ್ತು ಕಂದಾಯ ಇಲಾಖೆಯೊಂದಿಗೆ ಶಿವಮೊಗ್ಗ ದಾವಣಗೆರೆ ಜಿಲ್ಲೆಗಳ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಶುಕ್ರವಾರ…

ಹಿರೇಬಾಸೂರು ಗ್ರಾಮದಲ್ಲಿ ಶನಿವಾರ ಮಡಿವಾಳ ಸಮಾಜ ಹಮ್ಮಿಕೊಂಡ ಮಾಚಿದೇವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾಚಿದೇವರ ಭಾವಚಿತ್ರಕ್ಕೆ ತಾಲೂಕು ಸಮಾಜದ ಅಧ್ಯಕ್ಷ ಮಹಾಂತೇಶ್ ಪುಷ್ಪ ನಮನ ಸಲ್ಲಿಸಿದರು.

ಹುಣಸಘಟ್ಟ: “ಅಗಸತ್ವ ಮೇಲೆಲ್ಲಾ ಅರಸತ್ವ ಕೀಳಲ್ಲ” ಎಂದು ಕೇವಲ ಬಟ್ಟೆಯನ್ನು ಶುಭ್ರಗೊಳಿಸದೆ ಜನರ ಮನಸ್ಸಿನಲ್ಲಿರುವ ಕೊಳೆಯನ್ನು ತೊಳೆದವರು ಮಡಿವಾಳ ಮಾಚಿದೇವರು ಎಂದು ತಾಲೂಕು ಮಡಿವಾಳ ಸಮಾಜದ ಅಧ್ಯಕ್ಷ ಮಹಾಂತೇಶ್ ಹೇಳಿದರು. ಹೊನ್ನಾಳಿ ತಾಲೂಕಿನ ಹಿರೇಬಾಸೂರು ಗ್ರಾಮದಲ್ಲಿ ಮಡಿವಾಳ ಸಮಾಜವು ಶನಿವಾರ ಹಮ್ಮಿಕೊಂಡ…