Month: February 2024

ಕನಕದಾಸರ ತತ್ವಾದರ್ಶಗಳು ಇಂದಿನ ಅಗತ್ಯಮನುಷ್ಯರು, ಮನುಷ್ಯರನ್ನು ಪ್ರೀತಿಸುವಂತಾಗಬೇಕುಜಾತಿರಹಿತ, ವರ್ಗರಹಿತ, ವೈಚಾರಿಕೆತೆಯ ಸಮಾಜ ನಿರ್ಮಾಣವಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ

ಜೀವಕ್ಕೆ ಯಾವ ಕುಲವಿದೆ, ನಮ್ಮ ಶರೀರದಲ್ಲಿನ ರಕ್ತಕ್ಕೆ ಯಾವ ಜಾತಿಯ ಲೇಪನವೂ ಇಲ್ಲ, ತುರ್ತು ಸಂದರ್ಭದಲ್ಲಿ ಬದುಕಲು ಯಾರ ರಕ್ತವನ್ನಾದರೂ ಪಡೆದು ನಮ್ಮ ಜೀವ ಉಳಿಸಿಕೊಳ್ಳುತ್ತೇವೆ ಈ ನಿಟ್ಟಿನಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕೆಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹೇಳಿದರು. ಅವರು ಶನಿವಾರ ಹೊನ್ನಾಳಿ…

ನ್ಯಾಮತಿ ಹಳೇಮಳಲಿ ಗ್ರಾಮದ ಬಳಿ ತುಂಗಭದ್ರ ನದಿ ತಟದಲ್ಲಿ ಅಕ್ರಮ ಮರಳು ಗಣಿಗಾರಿಕೆ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ.

ನ್ಯಾಮತಿ: ತಾಲೂಕು ಹಳೆ ಮಳಲಿ ಗ್ರಾಮದ ತುಂಗಭದ್ರ ನದಿ ತೀರದಲ್ಲಿ ಅಕ್ರಮ ಮರಳು ಸಂಗ್ರಹಿಸಿ ಗಣಿಗಾರಿಕೆ ನಡೆಸುತ್ತಿದ್ದ ಪ್ರದೇಶದ ಮೇಲೆ ನ್ಯಾಮತಿ ಪೆÇಲೀಸ್ ಮತ್ತು ಕಂದಾಯ ಇಲಾಖೆಯೊಂದಿಗೆ ಶಿವಮೊಗ್ಗ ದಾವಣಗೆರೆ ಜಿಲ್ಲೆಗಳ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಶುಕ್ರವಾರ…

ಹಿರೇಬಾಸೂರು ಗ್ರಾಮದಲ್ಲಿ ಶನಿವಾರ ಮಡಿವಾಳ ಸಮಾಜ ಹಮ್ಮಿಕೊಂಡ ಮಾಚಿದೇವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾಚಿದೇವರ ಭಾವಚಿತ್ರಕ್ಕೆ ತಾಲೂಕು ಸಮಾಜದ ಅಧ್ಯಕ್ಷ ಮಹಾಂತೇಶ್ ಪುಷ್ಪ ನಮನ ಸಲ್ಲಿಸಿದರು.

ಹುಣಸಘಟ್ಟ: “ಅಗಸತ್ವ ಮೇಲೆಲ್ಲಾ ಅರಸತ್ವ ಕೀಳಲ್ಲ” ಎಂದು ಕೇವಲ ಬಟ್ಟೆಯನ್ನು ಶುಭ್ರಗೊಳಿಸದೆ ಜನರ ಮನಸ್ಸಿನಲ್ಲಿರುವ ಕೊಳೆಯನ್ನು ತೊಳೆದವರು ಮಡಿವಾಳ ಮಾಚಿದೇವರು ಎಂದು ತಾಲೂಕು ಮಡಿವಾಳ ಸಮಾಜದ ಅಧ್ಯಕ್ಷ ಮಹಾಂತೇಶ್ ಹೇಳಿದರು. ಹೊನ್ನಾಳಿ ತಾಲೂಕಿನ ಹಿರೇಬಾಸೂರು ಗ್ರಾಮದಲ್ಲಿ ಮಡಿವಾಳ ಸಮಾಜವು ಶನಿವಾರ ಹಮ್ಮಿಕೊಂಡ…

ನ್ಯಾಮತಿ: ದೊಡ್ಡೇತ್ತಿನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸೊಸೈಟಿ ವತಿಯಿಂದ ನೂತನ ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ ಜಿ ವಿಶ್ವನಾಥ್ ರವರಿಗೆ ಸನ್ಮಾನಿಸಿದರು.

ನ್ಯಾಮತಿ: ತಾಲೂಕಿನ ದೊಡ್ಡೇತ್ತಿನಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸೊಸೈಟಿ ವತಿಯಿಂದ ದಾವಣಗೆರೆ ಜಿಲ್ಲಾ ಡಿಸಿಸಿ ಬ್ಯಾಂಕಿನ ನಿರ್ದೇಶಕ ಡಿ ಜಿ ವಿಶ್ವನಾಥ್ ರವರಿಗೆ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು.ಅಭಿನಂದನೆ ಮತ್ತು ಸನ್ಮಾನ ಸ್ವೀಕರಿಸಿ ನಂತರ ಮಾತನಾಡಿದ ಡಿಜಿ ವಿಶ್ವನಾಥರವರು ನಾನುಜಿಲ್ಲಾ…

ಕುಕ್ಕುವಾಡದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶನುಡಿದಂತೆ ನಡೆದಿದ್ದೇವೆ, ಸರ್ಕಾರದ ಪರವಾಗಿರಿ; ಡಾ; ಶಾಮನೂರು ಶಿವಶಂಕರಪ್ಪ

ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಲಾಗಿದ್ದ ಉಚಿತ ಪ್ರಯಾಣದ ಶಕ್ತಿ, 200 ಯುನಿಟ್‍ವರೆಗೆ ಉಚಿತ ಕರೆಂಟ್ ಗೃಹಜ್ಯೋತಿ, ಮನೆ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ನೀಡುವ ಗೃಹಲಕ್ಷ್ಮಿ, 10 ಕೆ.ಜಿ.ಅಕ್ಕಿ ನೀಡುವ ಅನ್ನಭಾಗ್ಯ, ಪದವೀಧರ, ಡಿಪ್ಲೊಮಾ ಉತ್ತೀರ್ಣರಾದವರಿಗೆ ಎರಡು ವರ್ಷಗಳ ವರೆಗೆ ನಿರುದ್ಯೋಗ…

ನ್ಯಾಮತಿ ತಾಲೂಕಿನ ಶ್ರೀ ಹೇಮ,ವೇಮ ರೆಡ್ಡಿ ಸಮಾಜದ ನೂತನ ನೂತನ ಅಧ್ಯಕ್ಷರಾಗಿ ಸಹದೇವಪ್ಪ ರೆಡ್ಡಿ ಅವಿರೋಧವಾಗಿ ಆಯ್ಕೆ

ನ್ಯಾಮತಿ ತಾಲೂಕಿನ ಶ್ರೀ ಹೇಮ , ವೇಮ ರೆಡ್ಡಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಈ ಹಿಂದೆ ಇದ್ದ ಅಧ್ಯಕ್ಷರ ಅಧಿಕಾರ ಅವಧಿ ಮುಗಿದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರಾಗಿ ಸಹದೇವಪ್ಪ ರೆಡ್ಡಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಸಣ್ಣ ಹಾಲಪ್ಪರೆಡ್ಡಿ, ಉಪಾಧ್ಯಕ್ಷರಾಗಿ…

ನ್ಯಾಮತಿ ತಾಲೂಕು,ಕೊಡಚಗೊಂಡನಹಳ್ಳಿ ಗ್ರಾಮದಲ್ಲಿ ದುರ್ಗಾಂಬೆ ದೇವಿಯ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರಗಿತು.

ನ್ಯಾಮತಿ: ತಾಲೂಕು, ಕೊಡಚಗೊಂಡನಹಳ್ಳಿ ಗ್ರಾಮದಲ್ಲಿ ದುಗಾರ್ಂಬೆ ದೇವಿಯ ಜಾತ್ರಾ ಮಹೋತ್ಸವ ಶ್ರದ್ಧಾ ಭಕ್ತಿಯಿಂದ ಜರಗಿತು. ಮಂಗಳವಾರ ದಿನದಂದು ಶ್ರೀ ದುರ್ಗಮ್ಮ ದೇವಿ ಮತ್ತು ಆಂಜನೇಯ ಸ್ವಾಮಿಗೆ ಪುಷ್ಪಾಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ಸಂಜೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಊರೊಟ್ಟಿನಿಂದ…

You missed