ಗೋವಿನಕೋವಿ ಗ್ರಾಮದ ಹಾಲಸ್ವಾಮಿ ಮಠದಲ್ಲಿ ಮಾರ್ಚ್ 10 ರಂದು ಮಹಾಶಿವರಾತ್ರಿ ಆಚರಣೆ.
ನ್ಯಾಮತಿ: ತಾಲೂಕು ಗೋವಿನ ಕೋವಿ ಗ್ರಾಮದ ಹಾಲಸ್ವಾಮಿ ಮಠದಲ್ಲಿ ಮಾರ್ಚ್ 10 ರಂದು ಮಹಾಶಿವರಾತ್ರಿ ಆಚರಣೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಮಾರ್ಚ್ 10ರ ಸಂಜೆ ಸದ್ಗುರು ಶಿವಯೋಗಿ ವಿಶ್ವರಾಧ್ಯ ಮಹಾಲಿಂಗ ಹಾಲಸ್ವಾಮಿ ನೇತೃತ್ವದಲ್ಲಿ ಹೋಮ ಹವನ ಪೂಜೆ, ಶ್ರೀ ಗುಳ್ಳಮ್ಮ…