Day: March 16, 2024

ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ ಸರ್ಕಾರಿ ಪಡಿತರ ವಿತರಕರ ಸಂಘದ ವತಿಯಿಂದ ಶಾಸಕ ಡಿ ಜಿ ಶಾಂತನಗೌಡ್ರರವರಿಗೆ ಸನ್ಮಾನ.

ಹೊನ್ನಾಳಿ ಪಟ್ಟಣದಲ್ಲಿ ಇಂದು ಹೊನ್ನಾಳಿ ಮತ್ತು ನ್ಯಾಮತಿ ಸರ್ಕಾರಿ ಪಡಿತರ ವಿತರಕರ ಸಂಘದಿಂದ ರಾಜ್ಯ ಸರ್ಕಾರದ ಆಹಾರ ಸಚಿವರಾದ ಕೆ ಎಚ್ ಮುನಿಯಪ್ಪನವರಿಗೆ ಕಮಿಷನನ್ನ ಹೆಚ್ಚಳ ಮಾಡುವಂತೆ ಹಿಂದೆ ಒತ್ತಾಯಿಸಿದರು. ಮನವಿ ಪುರಸ್ಕರಿಸಿದ ಆಹಾರ ಸಚಿವ ಕೆಎಚ್ ಮುನಿಯಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ…

ಅರೇಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಹಿರೇಹಳ್ಳಕ್ಕೆ ಒಂದು ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣದ ಯೋಜನೆಗೆ ಶಾಸಕ ಡಿ ಜಿ ಶಾಂತನಗೌಡ್ರು ಗುದ್ದಲಿ ಪೂಜೆ ನೆರವೇರಿಸಿದರು.

ನ್ಯಾಮತಿ: ತಾಲೂಕು ಅರೇಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಹಿರೇಹಳ್ಳಕ್ಕೆ ಒಂದು ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣದ ಯೋಜನೆಗೆ ಶಾಸಕ ಡಿ ಜಿ ಶಾಂತನಗೌಡ್ರು ಗುದ್ದಲಿ ಪೂಜೆ ನೆರವೇರಿಸಿದರು. ಚೆಕ್ ಡ್ಯಾಮ್ ಗುದ್ದಲಿ ಪೂಜೆ ನೆರವೇರಿಸಿ ನಂತರ ಮಾತನಾಡಿದ ಅವರು ಈ ಚೆಕ್…

You missed