Day: March 27, 2024

ದಾವಣಗೆರೆ ನಗರದ ವಿವಿಧ ಭಾಗಗಳಲ್ಲಿ ಮತಯಾಚನೆ | ವೇಮನ ಮಠಕ್ಕೆ ಭೇಟಿ

ಹರಿಹರ ತಾಲೂಕಿನ ಹೊಸಳ್ಳಿ ಗ್ರಾಮದ ವೇಮನ ಮಠಕ್ಕೆ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ್ ಭೇಟಿ ನೀಡಿ ಶ್ರೀ ವೇಮನನಾಂದ ಸ್ವಾಮೀಜಿ ಹಾಗೂ ಬಸವಕುಮಾರ ಸ್ವಾಮೀಜಿಗಳಿಗೆ ಗೌರವ ಸಲ್ಲಸಿ, ಆಶೀರ್ವಾದ ಪಡೆದರು. ಒಬಿಸಿ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್,…

ಕೈಗಾರಿಕಾ ಕ್ಷೇತ್ರಕ್ಕೆ ಮೋದಿ ಕೊಡುಗೆ ಅಪಾರ : ಗಾಯಿತ್ರಿ ಸಿದ್ದೇಶ್ವರ್

ದಾವಣಗೆರೆ : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರು ದಾವಣಗೆರೆ ನಗರದ ವಿವಿಧ ಭಾಗಗಳಲ್ಲಿ ಮತಯಾಚನೆ ನಡೆಸಿದರು. ಕರೂರು ಕೈಗಾರಿಕಾ ವಲಯ, ವಿವಿಧ ಕಂಪನಿ, ಕಾರ್ಖಾನೆಗಳ ಸಿಬ್ಭಂದಿಗಳ ಬಳಿ ಮತಯಾಚನೆ ನಡೆಸಿದರು. ಕೈಗಾರಿಕಾ ಪ್ರದೇಶದಲ್ಲಿ ಮತಯಾಚನೆ ಮಾಡಿದ ಅವರು,…

ಲೋಕಸಭಾ ಚುನಾವಣೆಮತದಾರ ಜಾಗೃತಿಗೆ ಬೈಕ್ ರ್ಯಾಲಿ, ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಯಿಂದ ಚಾಲನೆ

ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮೇ 7 ರಂದು ನಡೆಯುವ ಮತದಾನದಲ್ಲಿ ಎಲ್ಲ ವಿಶೇಷಚೇತನರು ಶೇ 100 ರಷ್ಟು ಮತದಾನ ಮಾಡಬೇಕೆಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಕರೆ ನೀಡಿದರು. ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗು ಜಿಲ್ಲಾ ವಿಕಲಚೇತನರ…

ಭದ್ರಾ ಕಾಲುವೆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ

ಭದ್ರಾ ಜಲಾಶಯದಿಂದ ಬಲದಂಡೆ ಕಾಲುವೆಗೆ ನೀರು ಬಿಡಲಾಗಿದ್ದು ಕೊನೆ ಹಂತದ ರೈತರಿಗೆ ನೀರು ತಲುಪಿಸಲು ಅನಧಿಕೃತ ಪಂಪ್‍ಸೆಟ್ ತೆರವು ಮಾಡಲಾಗುತ್ತಿದೆ. ಈ ಅವಧಿಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಮಾರ್ಚ್ 28 ಮಧ್ಯಾಹ್ನ 2 ಗಂಟೆಯವರೆಗೆ ಮಾಯಾಕೊಂಡ ಹೋಬಳಿ ನಲ್ಕುಂದ…

ಹತ್ತು ದಿನಗಳ ಉದ್ಯಮಶೀಲತಾ ತರಬೇತಿ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ಧಾರವಾಡ ಸಂಸ್ಥೆಯಿಂದ ಪ.ಪಂಗಡದವರಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯನ್ನು ಏ.17 ರಿಂದ 26 ರವರೆಗೆ ದಾವಣಗೆರೆಯ ಡಿ.ಆರ್.ಆರ್. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‍ನಲ್ಲಿ ನೀಡಲಾಗುತ್ತಿದೆ. 18 ರಿಂದ…

ಮಾ.28 ರಿಂದ ಏ.3 ರವರೆಗೆ ಸೂಳೆಕೆರೆ ಹಳ್ಳಕ್ಕೆ ನೀರು ಬಿಡುಗಡೆ

ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ…