ಹರಿಹರ ತಾಲೂಕಿನ ಹೊಸಳ್ಳಿ ಗ್ರಾಮದ ವೇಮನ ಮಠಕ್ಕೆ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ್ ಭೇಟಿ ನೀಡಿ
ಶ್ರೀ ವೇಮನನಾಂದ ಸ್ವಾಮೀಜಿ ಹಾಗೂ ಬಸವಕುಮಾರ ಸ್ವಾಮೀಜಿಗಳಿಗೆ ಗೌರವ ಸಲ್ಲಸಿ, ಆಶೀರ್ವಾದ ಪಡೆದರು. ಒಬಿಸಿ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಗ್ರಾಮದ ಬಿಜೆಪಿ ಮುಂಖಡರು ಸಾಥ್ ನೀಡಿದರು.