Month: April 2024

ನ್ಯಾಮತಿ ಬೆಳಗುತ್ತಿ ಗ್ರಾಮದಲಯ ಶ್ರೀ ಪಾಂಡುರಂಗ ಸತ್ಯಭಾಮ ರುಕ್ಮಿಣಿ ಮಂದಿರದಲ್ಲಿ ದಿಂಡಿ ಉತ್ಸವದ ಅಂಗವಾಗಿ ಪಾಳಿ ಭಜನೆ ನಡೆಯಿತು

ನ್ಯಾಮತಿ ತಾಲೂಕು ಬೆಳಗುತ್ತಿ ಗ್ರಾಮದಲ್ಲಿರುವ ಶ್ರೀ ಪಾಂಡುರಂಗ ಸತ್ಯಭಾಮ ರುಕ್ಮಿಣಿ ಮಂದಿರದಲ್ಲಿ ದ್ವಿತೀಯ ವರ್ಷದ ದಿಂಡಿ ಉತ್ಸವ ಭಾನುವಾರದಂದು ಕಾರ್ಯಕ್ರಮ ಜರುಗಿದೆ.ಆರು ಹನುಮಂತ್ ರಾವ್ ರಂಗದೋಳ್ ಪಂಡಿತ ತುಕಾರಾಂ ರಂಗದೋಳ್ ಇವರ ನೇತೃತ್ವದಲ್ಲಿ ಪೋತಿಸ್ಥಾಪನೆ ನಂತರ ಬೆಳಗ್ಗೆ ಒಂಬತ್ತು ಗಂಟೆಗೆ ಪಂಡರಿ…

ಬಿಜೆಪಿ ಆಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಶ್ರಮದಾನ ಮೋದಿ ಕಾರ್ಯಕ್ರಮದ ಬಳಿಕ ಮೈದಾನ ಸ್ವಚ್ಛತೆ | ಬಿಜೆಪಿ ಮುಖಂಡರು, ಕಾರ್ಯಕರ್ತರು ಸಾಥ್

ದಾವಣಗೆರೆ : ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರಾಂದೋಲನ ಸಭೆ ನಡೆದ ಹೈಸ್ಕೂಲ್ ಮೈದಾನದಲ್ಲಿ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ಧೇಶ್ವರ್ ಶ್ರಮದಾನ ಮಾಡಿದರು. ಬಿಜೆಪಿ ಮುಂಡರು, ಮಹಾನಗರ ಪಾಲಿಕೆ ಸದಸ್ಯರು, ಕಾರ್ಯಕರ್ತರ ಜೊತೆಯಲ್ಲಿ ಕಸ ಗೂಡಿಸಿ,…

ನ್ಯಾಮತಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ಪಂಚ ನ್ಯಾಯ ಗ್ಯಾರಂಟಿ ಕಾರ್ಡುಗಳನ್ನು ಪಕ್ಷದ ಕಾರ್ಯಕರ್ತರು ಮನೆಮನೆಗೆ ತೆರಳಿ ವಿತರಿಸಿದರು.

ನ್ಯಾಮತಿ :ಪಟ್ಟಣದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಸಮಿತಿಯ ವತಿಯಿಂದ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾ, ಪ್ರಭಾಮಲ್ಲಿಕಾರ್ಜುನ್ ಅವರ ಪರವಾಗಿ ಕಾಂಗ್ರೆಸ್ ಪಂಚ ನ್ಯಾಯ ಗ್ಯಾರಂಟಿ ಕಾರ್ಡುಗಳನ್ನು ಪಕ್ಷದ ಕಾರ್ಯಕರ್ತರು ವೀರಭದ್ರೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರಿಗೆ ಪೂಜೆಯನ್ನು…

100 ವರ್ಷ ಕಳೆದರೂ ಮೋದಿಜೀ ಅಂತಹ ನಾಯಕ ಸಿಗೋದಿಲ್ಲ – ಗಾಯಿತ್ರಿ ಸಿದ್ದೇಶ್ವರ

ಹೊನ್ನಾಳಿ : ರಾಜಕೀಯ, ಶೈಕ್ಷಣಿಕ, ಆಧ್ಯಾತ್ಮೀಕ, ಧಾರ್ಮಿಕವಾಗಿ ಎಲ್ಲ ದೃಷ್ಟಿಯಿಂದಲೂ ಪರಿಪೂರ್ಣತೆ ಹೊಂದಿರುವ ನರೇಂದ್ರ ಮೋದಿ ಜೀ ಅಂತಹ ಇನ್ನೊಬ್ಬ ನಾಯಕ 100 ವರ್ಷ ಕಳೆದರೂ ಈ ದೇಶಕ್ಕೆ ಸಿಗುವುದಿಲ್ಲ. ಎಲ್ಲರೂ ಮೆಚ್ಚುವಂತಹ, ಸೋಜಿಗ ಪಡುವಂತಹ ವ್ಯಕ್ತಿತ್ವ ಮೋದಿ ಜೀ ಅವರದ್ದು…

ನ್ಯಾಮತಿ: ಎತ್ತಿನ ಗಾಡಿಯ ಮೂಲಕ ಮತದಾನದ ಜಾಗೃತಿಯನ್ನು ಮೂಡಿಸಲಾಯಿತು.

ನ್ಯಾಮತಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಪಂಚಾಯತ್ ದಾವಣಗೆರೆ ತಾಲೂಕ ಪಂಚಾಯಿತಿ ನ್ಯಾಮತಿ ಇವರ ಸಂಯುಕ್ತ ಆಶ್ರಯದಲ್ಲಿ 2024ನೇ ಸಾಲಿನ ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಸ್ವೀಪ್ ಕಾರ್ಯಕ್ರಮ ಜರಗಿತು.ಪಟ್ಟಣದಲ್ಲಿರುವ ಮಾಲ್ತೇಶ್ ಕಲ್ಯಾಣ ಮಂಟಪದಿಂದ ಸುರುವೊನ್ನೆ ಬನಶಂಕರಿ ಸಮುದಾಯ…

ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದವರಿಗೆ ಮತ ನೀಡುವಿರಾ – ಗಾಯಿತ್ರಿ ಸಿದ್ದೇಶ್ವರ್ ವಾಗ್ದಾಳಿ

ಜಗಳೂರು : ತಾಲೂಕಿನ ಸಂತೆಮುದ್ದಾಪುರ ಗ್ರಾಮದಲ್ಲಿ ಆಯೋಜಿಸಿದ್ದ ದ್ವಿತೀಯ ವರ್ಷದ ಹನುಮ ಜಯಂತಿ ಮಹೋತ್ಸವದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಪಾಲ್ಗೊಂಡು ಸಂಜೀವಿನಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು. ದೇವರ ದರ್ಶನದ ಬಳಿಕ ಹನುಮ…

ವಿಶೇಷ ಆರ್ಥಿಕ ವಲಯ ಸೃಜನೆಗೆ ಆದ್ಯತೆ – ಗಾಯಿತ್ರಿ ಸಿದ್ದೇಶ್ವರ್

ಚನ್ನಗಿರಿ : ತಾಲೂಕಿನಲ್ಲಿ ಅತಿ ಹೆಚ್ಚು ಅಡಕೆ ಬೆಳೆಯುವುದರಿಂದ ಅಡಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ತಿಳಿಸಿದರು. ಚನ್ನಗಿರಿ ತಾಲೂಕಿನ ರಾಜಗೊಂಡನಹಳ್ಳಿ,…

ನ್ಯಾಮತಿ: ಪಟ್ಟಣದ ಶುಕ್ರವಾರ ರಾತ್ರಿ ಮಳೆ ಬಿದ್ದ ಪರಿಣಾಮವಾಗಿ ಪೆÇಲೀಸ್ ಸ್ಟೇಷನ್ ಪಕ್ಕದಲ್ಲಿರುವ ಮನೆಯ ಮೇಲೆ ಗಾಳಿಯ ರಬಸಕ್ಕೆ ಮರ ಬಿದ್ದು ಭಾಗಶಃ ಹಾನಿಯಾಗಿದೆ.

ನ್ಯಾಮತಿ: ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿ ಗುಡುಗು ಸಿಡಿಲು ಸಹಿತ ಮಿಂಚಿನ ಆರ್ಭಟದೊಂದಿಗೆ ಮಳೆ ಸುರಿದಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಒಂದು ಕಡೆ ಅಶ್ವಿನಿ ಮಳೆಯು ಭೂಮಿಗೆ ತಂಪೆರೆದು ರೈತರಿಗೆ ಮಂದಹಾಸ ಮೂಡಿದ್ದರೂ ಸಹ ಇನ್ನೊಂದು ಕಡೆ ಗಾಳಿಯ ರಭಸಕ್ಕೆ…

ನ್ಯಾಮತಿ ತಾಲ್ಲೂಕು ಚೀಲೂರು ಗ್ರಾಮದಲ್ಲಿ ಬುಧವಾರ ವೀರಭದ್ರೇಶ್ವರಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ನ್ಯಾಮತಿ:ಚೀಲೂರು ಗ್ರಾಮದ ವೀರಭದ್ರೇಶ್ವರಸ್ವಾಮಿ ರಥೋತ್ಸವ ಬುಧವಾರ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.ಈ ನಿಮಿತ್ತ ಮಂಗಳವಾರ ವೀರಭದ್ರಸ್ವಾಮಿ ಕೆಂಡದಾರ್ಚನೆ, ಲಕ್ಷ್ಮಿ ರಂಗನಾಥಸ್ವಾಮಿ ದೂಳಾರ್ಚನೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಬುಧವಾರ ಬೆಳಿಗ್ಗೆ ಆಲಂಕೃ ತಗೊಂಡ ರಥದಲ್ಲಿ ವೀರಭದ್ರೇಶ್ವರಸ್ವಾಮಿ ಪ್ರತಿಷ್ಠಾಪನೆ ಮಾಡಿ ಜಯ…

ಯುಪಿಎಸ್‍ಸಿ ಪರೀಕ್ಷೆಯಲ್ಲಿ ದಾವಣಗೆರೆ ಸೌಭಾಗ್ಯ ಬೀಳಗಿಮಠ 101 ನೇ ರ್ಯಾಂಕ್ಸನ್ಮಾನಿಸಿ ಅಭಿನಂದಿಸಿದ ಜಿಲ್ಲಾ ಆಡಳಿತ

ದ್ವಿತೀಯ ಪಿ.ಯು.ಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‍ಸಿ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯಲ್ಲಿ 101 ನೇ ರ್ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠ ಇವರಿಗೆ ಏಪ್ರಿಲ್ 17 ರಂದು ಅಭಿನಂದನಾ ಪತ್ರ ಹಾಗೂ ಪುಸ್ತಕವನ್ನು ಉಡುಗೊರೆಯಾಗಿ…