Day: April 7, 2024

ಜಗಳೂರು ವಿಧಾನಸಭಾ ಕ್ಷೇತ್ರದ ಜಿಕ್ಕುಜ್ಜನಿ ಹಾಗೂ ಮರಿಕಟ್ಟೆ ಗ್ರಾಮದ ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ.

ದಾವಣಗೆರೆ : ಜಗಳೂರು ವಿಧಾನಸಭಾ ಕ್ಷೇತ್ರದ ಜಿಕ್ಕುಜ್ಜನಿ ಹಾಗೂ ಮರಿಕಟ್ಟೆ ಗ್ರಾಮದ ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಚಿಕ್ಕುಜ್ಜನಿ, ಮರಿಕಟ್ಟೆ ಗ್ರಾಮದ ಸುಪುತ್ರಪ್ಪ, ನಂಜುಂಡ ಸ್ವಾಮಿ, ಮಡಿವಾಳರ ಉಮೇಶ್, ಬಣವಿಕಲ್ಲು ಸಿದ್ದೇಶ್, ಪತ್ರೇಶ್, ಬಿ.ಅಜ್ಜಯ್ಯ, ಗ್ರಾ.ಪಂ.ಸದಸ್ಯ ಹನುಮಂತಪ್ಪ, ಬಸಲಿಂಗಪ್ಪ, ಗ್ರಾ.ಪಂ.…

ಬಿಜೆಪಿ ಪಕ್ಷದಲ್ಲಿ ನೊಂದವರ ಪರ ಧ್ವನಿಯಾಗಿ ನನ್ನ ಸ್ಪರ್ಧೆ: ಕೆ.ಎಸ್‌.ಈಶ್ವರಪ್ಪ

ಸೊರಬ:ಬಿಜೆಪಿ ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಯಿಂದ ಅನೇಕ ನಾಯಕರ ಮನಸ್ಸಿಗೆ ನೋವಾಗಿದೆ. ಕಾರ್ಯಕರ್ತರು ನಲುಗಿಹೋಗಿದ್ದಾರೆ. ಹೀಗಾಗಿ ಪಕ್ಷದ ಪುನಶ್ಚೇತನ ಬಯಸುತ್ತಿದ್ದಾರೆ. ಇವರ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.ಸೊರಬ ವಿಧಾನ ಸಭಾ ಕ್ಷೇತ್ರದಲ್ಲಿ ಶನಿವಾರ ಚುನಾವಣಾ…

ಬಿಸಿಲಿನ ತಾಪ ಹೆಚ್ಚಳ, ಪಕ್ಷಿಗಳ ನೀರಿನ ದಾಹ ತೀರಿಸಲು ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನ ಕುಡಿಕೆಗಳಲ್ಲಿ ನೀರು ಶೇಖರಣೆಗೆ ಆದೇಶ

ದಾವಣಗೆರೆ,ಏಪ್ರಿಲ್.06 ಬರ, ಬಿಸಿಲಿ ತಾಪ ಹೆಚ್ಚಳ, ಮತ್ತೊಂದೆಡೆ ನೀರಿನ ಅಭಾವ, ಇದರಿಂದ ಜನ, ಜಾನುವಾರುಗಳ ಜೊತೆಗೆ ಪ್ರಾಣಿ, ಪಕ್ಷಿಗಳಿಗೂ ಜೀವಜಲದ ಅಭಾವ ಕಾಡುತ್ತಿದೆ. ಪಕ್ಷಿಗಳಿಗೂ ಜೀವ ಜಲ ನೀಡಲು ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನಿಂದ ಮಾಡಿದ ಮಡಿಕೆ, ಪಾತ್ರೆಗಳಲ್ಲಿ ನೀರು…

ಹರಿಹರ : ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರ ವಿಜಯ ಪತಾಕೆ ಹಾರಿಸಲು ಜೆಡಿಎಸ್-ಬಿಜೆಪಿ ಸಮ್ಮಿಲನ ಸಮಾವೇಶದಲ್ಲಿ ಶಿವಶಂಕರ್ ಕರೆ.

ಹರಿಹರ : ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರ ವಿಜಯ ಪತಾಕೆ ಹಾರಿಸಲು ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಸಜ್ಜಾಗಬೇಕು. ಈಗಾಗಲೇ ನಾವು ಗೆದಿದ್ದೇವೆ. ಇನ್ನೇನಿದ್ದರೂ ಭಾವುಟ ಹಾರಿಸುವುದೊಂದೆ ಬಾಕಿ ಎಂದು ಹರಿಹರ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಕರೆ ನೀಡಿದರು. ಹರಿಹರ ನಗರದ…