ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ದಾವಣಗೆರೆ,ಏಪ್ರಿಲ್.10.2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.ಅವರು ಬುಧವಾರ…