ನ್ಯಾಮತಿ ಪಟ್ಟಣದಲ್ಲಿರುವ ಬಾಲಕರ ಸರ್ಕಾರಿ ಪದವಿಪೂರ್ವ (ಕೆಪಿಎಸ್) ಕಾಲೇಜಿನಲ್ಲಿ ವಿದ್ಯಾರ್ಥಿಗಳು 2023 -20 24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಳಿತ ವಿದ್ಯಾರ್ಥಿಗಳು 217 ಉತ್ತೀರ್ಣರಾದವರು 179 ಕಾಲೇಜಿನ ಶೇಕಡವಾರು ಫಲಿತಾಂಶ 82.24 ಉನ್ನತ ಶ್ರೇಣಿ 15 ಪ್ರಥಮ 122 ದ್ವಿತೀಯ 29 ತೃತೀಯ 13 ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ವಂದನ ಕೆಆರ್ 561 ಕಲಾವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಪ್ರಿಯ ಎಮ್

ಆರ್ 562 ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಪಲ್ಲವಿ 57 7 ಕೆಪಿಎಸ್‌ಸಿ ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿರುವುದಕ್ಕೆ ಪ್ರಾಚಾರ್ಯರು ಉಪನ್ಯಾಸಕರು ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಸೇರಿದಂತೆ ಕಾಲೇಜಿನ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *