Day: April 14, 2024

ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ-ಸಾಧನೆ ನಮಗೆಲ್ಲ ಪ್ರೇರಣೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರು ತಿಳಿಸಿದರು.

ದಾವಣಗೆರೆ : ಸಮಾಜಿಕ ಸಮಾನತೆಗಾಗಿ ಜೀವನವನ್ನೇ ಮುಡಿಪಿಟ್ಟು, ನಮಗೆಲ್ಲ ವಾಕ್ ಸ್ವಾತಂತ್ರ್ಯ, ಸಮಾನವಾಗಿ ಬದುಕುವ ಸ್ವಾತಂತ್ರ್ಯ ನೀಡಲು ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ-ಸಾಧನೆ ನಮಗೆಲ್ಲ ಪ್ರೇರಣೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರು ತಿಳಿಸಿದರು. ದಾವಣಗೆರೆ…

ಡಾ. ಬಿ ಆರ್ ಅಂಬೇಡ್ಕರ್ ಅವರ 133 ನೇ ಜಯಂತೋತ್ಸವವನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ.

ನ್ಯಾಮತಿ: ತಾಲೂಕ್ ಆಫೀಸ್ ಕಚೇರಿ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 133 ನೇ ಜಯಂತೋತ್ಸವವನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮುಖ್ಯೇನ ಸರಳವಾಗಿ ಆಚರಿಸಲಾಯಿತು. ಡಿ ,ಟು ತಹಸಿಲ್ದಾರ್ ಎಚ್ ಬಿ ಗೋವಿಂದಪ್ಪ, ಸಮಾಜದ…

ನ್ಯಾಮತಿ: ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಆಂಜನೇಯ ಸ್ವಾಮಿ ದುರ್ಗಮ್ಮ ದೇವಿ ಕಳಸಾರೋಹಣ ನೆರವೇರಿಸಿ, ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಶಿವಾಚಾರ್ಯರು.

ನ್ಯಾಮತಿ: ಜೀವನದಲ್ಲಿ ಮೋಕ್ಷ ಪ್ರಾಪ್ತಿಗೆ ಭಕ್ತಿ ಮಾರ್ಗ ಅತ್ಯುತ್ತಮವಾದದ್ದು ಆದ್ದರಿಂದ ಎಲ್ಲರೂ ಗುರಿ ಹಿರಿಯರಲ್ಲಿ ದೇವರುಗಳಲ್ಲಿ ಭಯ ಭಕ್ತಿಯಿಂದ ನಡೆದು ಕೊಂಡು ತನ್ಮೂಲಕ ಮೋಕ್ಷ ಹೊಂದಬೇಕು ಎಂದು ಸಿರಿಗೆರೆ ಬೃಹನ್ಮಠದ ತರಳುಬಾಳು ಜಗದ್ಗುರು 1108 ಡಾ// ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.ನ್ಯಾಮತಿ…