ನ್ಯಾಮತಿ ತಾಲ್ಲೂಕು ಚೀಲೂರು ಗ್ರಾಮದಲ್ಲಿ ಬುಧವಾರ ವೀರಭದ್ರೇಶ್ವರಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ನ್ಯಾಮತಿ:ಚೀಲೂರು ಗ್ರಾಮದ ವೀರಭದ್ರೇಶ್ವರಸ್ವಾಮಿ ರಥೋತ್ಸವ ಬುಧವಾರ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.ಈ ನಿಮಿತ್ತ ಮಂಗಳವಾರ ವೀರಭದ್ರಸ್ವಾಮಿ ಕೆಂಡದಾರ್ಚನೆ, ಲಕ್ಷ್ಮಿ ರಂಗನಾಥಸ್ವಾಮಿ ದೂಳಾರ್ಚನೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಬುಧವಾರ ಬೆಳಿಗ್ಗೆ ಆಲಂಕೃ ತಗೊಂಡ ರಥದಲ್ಲಿ ವೀರಭದ್ರೇಶ್ವರಸ್ವಾಮಿ ಪ್ರತಿಷ್ಠಾಪನೆ ಮಾಡಿ ಜಯ…