ವಿಶೇಷ ಆರ್ಥಿಕ ವಲಯ ಸೃಜನೆಗೆ ಆದ್ಯತೆ – ಗಾಯಿತ್ರಿ ಸಿದ್ದೇಶ್ವರ್
ಚನ್ನಗಿರಿ : ತಾಲೂಕಿನಲ್ಲಿ ಅತಿ ಹೆಚ್ಚು ಅಡಕೆ ಬೆಳೆಯುವುದರಿಂದ ಅಡಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ತಿಳಿಸಿದರು. ಚನ್ನಗಿರಿ ತಾಲೂಕಿನ ರಾಜಗೊಂಡನಹಳ್ಳಿ,…