ನ್ಯಾಮತಿ ಮಲ್ಲಿಗೇನಹಳ್ಳಿ ಸಾಮೂಹಿಕವಾಗಿ ದೇವರ ಜಮೀನಿನಲ್ಲಿ ರೈತರು ವರ್ಷದ ಮೊದಲನೇ ಬೇಸಾಯ ಕೃಷಿ ಚಟುವಟಿಕೆ ಆರಂಭಿಸಿದರು.
ನ್ಯಾಮತಿ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಇಂದು ಯುಗಾದಿ ಹಬ್ಬ ನಡೆದು 8ನೇ ದಿನದ ಅಂಗವಾಗಿ ವರ್ಷದ ಮೊದಲ ಬೇಸಾಯವನ್ನ ಶ್ರೀ ದೇವರ ಜಮೀನಿನಲ್ಲಿ ಗ್ರಾಮದ ರೈತ ಬಾಂಧವರು ಭೂತಾಯಿಗೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭಿಸಿದರು.ಕೃಷಿ ಪರ ರೈತರಾದ ಮಾಜಿ ಗ್ರಾಮ ಪಂಚಾಯತಿ…