ಚೆಕ್ ಪೋಸ್ಟ್ ಕರ್ತವ್ಯ ನಿರ್ಲಕ್ಷ್ಯ; ಲೋಕೋಪಯೋಗಿ ಇಲಾಖೆ ಎಇಇ, ಪಂಚಾಯಿತಿ ಬಿಲ್ ಕಲೆಕ್ಟರ್ ಲೋಕೇಶ್ ನಾಯ್ಕಅಮಾನತು’
ದಾವಣಗೆರೆ.ಮೇ.01ಚೆಕ್‍ಪೋಸ್ಟ್‍ನಲ್ಲಿ ಕರ್ತವ್ಯ ನಿರ್ವಹಿಸದೇ ನಿರ್ಲಕ್ಷ್ಯ ತೋರಿದ ಹೊನ್ನಾಳಿ ವಿಭಾಗದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಣವಪ್ಪ ಮತ್ತು ನ್ಯಾಮತಿ ತಾಲ್ಲೂಕು ಯರಗನಾಳ್ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಲೋಕೇಶ್ ನಾಯ್ಕ ಇವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ…