ನ್ಯಾಮತಿ:ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದಿಂದ ಭಾನುವಾರ 110ನೇ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ನ್ಯಾಮತಿ:ಮಕ್ಕಳ ಶಿಕ್ಷಣದಲ್ಲಿ ಮಾತೃಭಾಷೆ ಶಿಕ್ಷಣಕ್ಕೆ ಪೋಷಕರುಒತ್ತು ನೀಡಬೇಕುಎಂದು ಫಲವನಹಳ್ಳಿ ಆಯುಷ್ ವೈದ್ಯಾಧಿಕಾರಿ ಲಿಂಗರಾಜೇಂದ್ರ ಮನವಿ ಮಾಡಿದರು.ಕನ್ನಡ ಸಾಹಿತ್ಯ ಪರಿಷತ್ತು ನ್ಯಾಮತಿತಾಲ್ಲೂಕುಘಟಕದಿಂದ ಭಾನುವಾರ 110ನೇ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ, ಆರೋಗ್ಯರಕ್ಷಣೆ ಹಾಗೂ ಮತದಾನಜಾಗೃತಿಕಾರ್ಯಕ್ರಮದಲ್ಲಿಅವರು ಮಾತನಾಡಿದರು.ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಆಯುಷ್‍ಇಲಾಖೆಯತಂಪು ಪಾನೀಯತಯಾರಿಕೆ…