ನ್ಯಾಮತಿ: ಸೂರುಗೊಂಡನಕೊಪ್ಪಬಾಯ್‍ಗಡ್ ಶ್ರೀ ಸಂತ ಸೇವಾಲಾಲ್ ದೇವಸ್ಥಾನ ಆವರಣದಲ್ಲಿ ಪೂರ್ವಭಾವಿ ಸಭೆ.
ನ್ಯಾಮತಿ: ತಾಲೂಕು ಸೂರಗೊಂಡನಕೊಪ್ಪದ ಬಾಯ್‍ಗಡ್ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ವತಿಯಿಂದ ಬುದ್ಧ ಪೂರ್ಣಿಮೆ ನಿಮಿತ್ತ ಮೂರ್ತಿ ಪ್ರತಿಷ್ಠಾಪನೆಯ 27ನೆಯ ವರ್ಷದ ವಾರ್ಷಿಕೋತ್ಸವದ ಸಮಾರಂಭದ ಪೂರ್ವಭಾವಿ ಸಭೆಯನ್ನು ಇಂದು ನಡೆಸಲಾಯಿತು.ಹನುಮಂತನಾಯ್ಕ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ನಂತರ…