ಹೊನ್ನಾಳಿ ಪುರಸಭೆಯ ಕಚೇರಿಯಲ್ಲಿ ಭಯೋತ್ಪಾದಕ ವಿರೋಧಿ ದಿನಾಚರಣೆ,
ಹೊನ್ನಾಳಿ ಪುರಸಭೆಯ ಕಚೇರಿಯಲ್ಲಿ ಮೇ 21 ರಂದು ಭಯೋತ್ಪಾದಕ ವಿರೋಧಿ ದಿನದ ಪ್ರಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಂದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.ಪುರಸಭೆಯ ಮುಖ್ಯಾಧಿಕಾರಿ ನಿರಂಜನಿಯವರು ಪ್ರತಿಜ್ಞಾವಿಧಿ ಬೋಧಿಸಿ ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದÀ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ…