ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಮತ್ತುರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ‘ವಿಶ್ವತಂಬಾಕು ವಿರೋಧಿ’ ದಿನಾಚರಣೆಕಾರ್ಯಕ್ರಮದಲ್ಲಿ ಸಾಹಿತಿ ಗಂಜೀನಹಳ್ಳಿ ಬಸವರಾಜಪ್ಪ ಮಾತನಾಡಿದರು.
ನ್ಯಾಮತಿ:ತಂಬಾಕು ಸೇವನೆ ವಿಷಕ್ಕೆ ಸಮಾನಆದರೂಜನರುಅದರ ವ್ಯಸನದಿಂದಾಗಿಜೀವಕ್ಕೆಅಪಾಯ ತಂದುಕೊಳ್ಳುತ್ತಾರೆ ಎಂದು ನಿವೃತ್ತಉಪನ್ಯಾಸಕ ಸಾಹಿತಿ ಗಂಜೀನಹಳ್ಳಿ ಬಸವರಾಜಪ್ಪಆತಂಕ ವ್ಯಕ್ತಪಡಿಸಿದರು.ಪಟ್ಟಣದ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಮತ್ತುರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿಆಯೋಜಿಸಲಾಗಿದ್ದ ‘ವಿಶ್ವತಂಬಾಕು ವಿರೋಧಿ’ ದಿನಾಚರಣೆಕಾರ್ಯಕ್ರಮದಲ್ಲಿಅವರು ಮಾತನಾಡಿದರು.ಭಾರತಅತಿ ಹೆಚ್ಚು ತಂಬಾಕು ಸೇವನೆ ಮಾಡುವ ರಾಷ್ಟ್ರವಾಗಿದ್ದು…