Month: May 2024

ರೈತರಿಗೆ 2023 ರ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಬಿಡುಗಡೆ, 82928 ರೈತರಿಗೆ ಒಟ್ಟು ರೂ.60.23 ಕೋಟಿ ಮೊದಲ ಹಾಗೂ ಎರಡನೇ ಕಂತಿನಲ್ಲಿ ಪಾವತಿ. ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ

ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ ರೂ.2000 ವರೆಗೆ ಹಾಗೂ ಈಗ, ಬಾಕಿ ಇದ್ದ ರೈತರಿಗೆ ಒಟ್ಟು ರೂ.60,23,46,380 ಗಳನ್ನು ನೇರವಾಗಿ ರೈತರ ಖಾತೆಗೆ ಪಾವತಿಸಲಾಗಿದೆ…

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮೇ.9 ರಂದು ಹೊನ್ನಾಳಿ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದು ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದು..ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಮೇ.9 ರಂದು ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ, ಬೆಳಿಗ್ಗೆ 11.30 ರಿಂದ ಮಧ್ಯಾಹ್ನ…

ಬಸವ ಜಯಂತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಜಿಲ್ಲಾಡಳಿತ ವತಿಯಿಂದ ಮೇ.10 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಬಸವ ಜಯಂತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ನೀತಿಸಂಹಿತೆ ಹಿನ್ನಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿಕ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಗಳನಾಯ್ಕ್ ತಿಳಿಸಿದ್ದಾರೆ.

ದ್ವೈವಾರ್ಷಿಕ ವಿಧಾನ ಪರಿಷತ್ ಚುನಾವಣೆ,ದಾವಣಗೆರೆ ಜಿಲ್ಲೆಯಲ್ಲಿ ಎರಡು ಶಿಕ್ಷಕರ ಕ್ಷೇತ್ರ, ಒಂದು ಪದವೀಧರ ಕ್ಷೇತ್ರ ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭ

ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದ್ದು ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ…

ಮತ ಚಲಾಯಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್ ಕುಟುಂಬ | 236 ಮತಗಟ್ಟೆಯಲ್ಲಿ ಹಕ್ಕು ಚಲಾವಣೆ

ದಾವಣಗೆರೆ : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಹಾಗೂ ಕುಟುಂಬಸ್ಥರು ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತ ಚಲಾಯಿಸಿದರು. ನಗರದ ತರಳಬಾಳು ಬಡಾವಣೆಯ ಮಾಗನೂರು ಬಸಪ್ಪ ಶಾಲೆಯ ಮತಗಟ್ಟೆ ಸಂಖ್ಯೆ 236 ರಲ್ಲಿ ಕುಟುಂಬ ಸಮೇತ…

ನ್ಯಾಮತಿ:ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದಿಂದ ಭಾನುವಾರ 110ನೇ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ನ್ಯಾಮತಿ:ಮಕ್ಕಳ ಶಿಕ್ಷಣದಲ್ಲಿ ಮಾತೃಭಾಷೆ ಶಿಕ್ಷಣಕ್ಕೆ ಪೋಷಕರುಒತ್ತು ನೀಡಬೇಕುಎಂದು ಫಲವನಹಳ್ಳಿ ಆಯುಷ್ ವೈದ್ಯಾಧಿಕಾರಿ ಲಿಂಗರಾಜೇಂದ್ರ ಮನವಿ ಮಾಡಿದರು.ಕನ್ನಡ ಸಾಹಿತ್ಯ ಪರಿಷತ್ತು ನ್ಯಾಮತಿತಾಲ್ಲೂಕುಘಟಕದಿಂದ ಭಾನುವಾರ 110ನೇ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ, ಆರೋಗ್ಯರಕ್ಷಣೆ ಹಾಗೂ ಮತದಾನಜಾಗೃತಿಕಾರ್ಯಕ್ರಮದಲ್ಲಿಅವರು ಮಾತನಾಡಿದರು.ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಆಯುಷ್‍ಇಲಾಖೆಯತಂಪು ಪಾನೀಯತಯಾರಿಕೆ…

ಲೋಕಸಭಾ ಚುನಾವಣೆ,ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ರ ವರೆಗೆ ಮತದಾನ

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ 17,09,244 ಮತದಾರರು, ಕಣದ 30 ಅಭ್ಯರ್ಥಿಗಳುದಾವಣಗೆರೆ.ಮೇ.6; ದಾವಣಗೆರೆ ಲೋಕಸಭಾ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದು ಎಲ್ಲಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ…

ದಾವಣಗೆರೆ ಲೋಕಸಭಾ ಚುನಾವಣೆ, ಭಾನುವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ, ಅಭ್ಯರ್ಥಿಗಳಿಂದ ಮನೆ ಮನೆ ಪ್ರಚಾರಕ್ಕೆ ಮಾತ್ರ ಸೀಮಿತ 48 ಗಂಟೆಗಳ ಎಸ್‍ಓಪಿ ಪಾಲನೆ ಸೂಚನೆ

ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚಿತವಾಗಿ ಮೇ 5 ರ ಭಾನುವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ…

ನ್ಯಾಮತಿ ತಾಲೂಕಿನ ಗೋವಿನಕೊವಿ ಗ್ರಾಮದಲ್ಲಿ ಮೊದಲನೇ ಬೇಸಾಯ ಮಾಡಲಿಕ್ಕೆ ಸಜ್ಜಾದ ಜೋಡೆತ್ತುಗಳು.

ನ್ಯಾಮತಿ: ತಾಲೂಕು ಗೋವಿನ ಕೋವಿ ಗ್ರಾಮದಲ್ಲಿ ಶುಕ್ರವಾರದಂದು ಇಂದು ಮೊದಲನೇ ಬೇಸಾಯ ಗ್ರಾಮಸ್ಥರಿಂದ ನಡೆಸಲಾಯಿತು. ಗ್ರಾಮದ ರೈತ ವಿ ಎಚ್ ರುದ್ರೇಶಪ್ಪ ಮೊದಲನೇ ಬೇಸಾಯ ಕುರಿತು ಮಾತನಾಡಿದ ಅವರು ನಮ್ಮ ಗ್ರಾಮದಲ್ಲಿ ಅಶ್ವಿನಿ ಮಳೆಗೆ ಮೊದಲನೆಯ ಬೇಸಾಯ ಮಾಡುವುದಿಲ್ಲ, ಭರಣಿ ಮಳೆ…

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಹಾಸನ ಸಂಸದ ಕಾಮುಕನನ್ನ ಬಂಧಿಸುವಂತಹ ಒತ್ತಾಯಿಸಿದ ಕಾಂಗ್ರೆಸ್ ಮುಖಂಡ ಮನೋಹರ್

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಹಾಸನ ಸಂಸದ ಹಾಗೂ ಅಭ್ಯರ್ಥಿ ಕಿರಾತಕ, ಕಾಮುಕ, ಮಹಿಳಾ ಪೀಡಕ, ವಿಕೃತಕಾಮಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಲು ಕೇಂದ್ರ ಬಿಜೆಪಿ ಸರ್ಕಾರ ಮತ್ತು ರಾಜ್ಯ ಬಿಜೆಪಿ ನಾಯಕರು ವಾಮ ಮಾರ್ಗದಲ್ಲಿ ಸಹಕಾರ ನೀಡಿರುವುದರಿಂದ ಆರೋಪಿಯು…