ಪ್ರಸಕ್ತ ಸಾಲಿನ ಡಿ.ಆರ್.ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ದಾವಣಗೆರೆ ಇಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ, ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.35 ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
  ಅರ್ಜಿ ಸಲ್ಲಿಸಲು ಜೂನ್ 4 ಕೊನೆಯದಿನವಾಗಿರುತ್ತದೆ. ಜೂನ್ 5 ರಂದು ಅಂತಿಮ ಮೆರಿಟ್‍ಪಟ್ಟಿ ಪ್ರಕಟಿಸಲಾಗುವುದು. ಜೂನ್ 6 ರಂದು ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಡಿ.ಆರ್.ಆರ್ ಸರ್ಕಾರಿ ಪಾಲಿಟೆಕ್ನಿಕ್‍ನ  ಪ್ರಾಚಾರ್ಯರರು ತಿಳಿಸಿದ್ದಾರೆ.
                                      =====

Leave a Reply

Your email address will not be published. Required fields are marked *