Day: June 10, 2024

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ವತಿಯಿಂದ 2024-25ನೇ ಸಾಲಿಗೆ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುನ್ನು ದಾವಣಗೆರೆ ನಗರದ ಹೊಸಕುಂದುವಾಡದಲ್ಲಿ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ಪ್ರಾರಂಭಿಸಲಿದ್ದು, ಈ ಕಾಲೇಜಿನಲ್ಲಿ ಉರ್ದು ಮಾಧ್ಯಮ ಭೋದಿಸಲು ಎಂ.ಎ, ಬಿ.ಎಡ್ ವಿದ್ಯಾರ್ಹತೆ ಹೊಂದಿರುವ 1…

ಬಿ.ಐ.ಇ.ಆರ್.ಟಿ(ಪ್ರಾಥಮಿಕ) ಮತ್ತು ಬಿ.ಐ.ಇ.ಆರ್.ಟಿ(ಪ್ರೌಢ) ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಯ ದಾವಣಗೆರೆ ಜಿಲ್ಲಾ ವ್ಯಾಪ್ತಿಯ 6 ತಾಲ್ಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ(ಪ್ರಾಥಮಿಕ) ಮತ್ತು ಬಿ.ಐ.ಇ.ಆರ್.ಟಿ(ಪ್ರೌಢ) ಹುದ್ದೆಗಳಿಗೆ ಪ್ರಸಕ್ತ ಸಾಲಿಗೆ ತಾತ್ಕಾಲಿಕವಾಗಿ ನೇರಗುತ್ತಿಗೆ ಮೂಲಕ ಅರ್ಹ ಅಭ್ಯರ್ಥಿಗಳನ್ನು ವಿಶೇಷ ಶಿಕ್ಷಣದಲ್ಲಿ…

ಕುರಿ ಮತ್ತು ಮೇಕೆ ಸಾಕಾಣಿಕೆ ಹಾಗೂ ಕೋಳಿ ಸಾಕಾಣಿಕೆ ತರಬೇತಿ

ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಜೂನ್ 12, 13 ರಂದು ಹಾಗೂ ಕೋಳಿ ಸಾಕಾಣಿಕೆ ತರಬೇತಿಯನ್ನು ಜೂನ್ 14, 15 ರಂದು ಆಯೋಜಿಸಲಾಗಿದೆ.ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್…

ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನ

10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲ ಯೋಗಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಆಯುಷ್ ಅಧಿಕಾರಿ ಯೋಗೇಂದ್ರಕುಮಾರ್ ತಿಳಿಸಿದರು. ಸೋಮವಾರ ನಗರದ ಸರ್ಕಾರಿ ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ನಡೆದ 10ನೇ…