ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ದಿ. 13ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ನ್ಯಾಮತಿ: ಹೊನ್ನಾಳಿ ತಾಲ್ಲೂಕಿನ ಬಿದರಗಡ್ಡೆ 220/66/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಹೋಗುವ 220 ಕೆವಿ ಮತ್ತು 66 ಕೆವಿ ವಿದ್ಯುತ್ ವಿತರಣಾ ಮಾರ್ಗಗಳ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಬಿದರಗಡ್ಡೆ ವಿದ್ಯುತ್ ವಿತರಣಾ ಕೇಂದ್ರ ಇವರು ದಿನಾಂಕ 13ರಂದು ಬೆಳಿಗ್ಗೆ 10…