ಅರಬಗಟ್ಟೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಡಿ ಬಿ ಶ್ರೀನಾಥ್, ಉಪಾಧ್ಯಕ್ಷರಾಗಿ ಅನಿತಾ ಡಿಕೆ ಅವಿರೋಧ ಆಯ್ಕೆ.
ಹೊನ್ನಾಳಿ ತಾಲೂಕು ಅರಬಗಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ಗಾದೆಗೆ ಇಂದು ಚುನಾವಣೆ ನಡೆಯಿತು. ಈ ಹಿಂದೆ ಅಧ್ಯಕ್ಷರ ಗಾದೆ ತೆರವಾದ ಹಿನ್ನೆಲೆಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಗಾದೆಗೆ ನಾಮಪತ್ರ ಅರ್ಜಿಗಳನ್ನು ಚುನಾವಣಾ ಅಧಿಕಾರಿಗಳಿಗೆ ತಲವೊಂದರಂತೆ ಎರಡು ಸದಸ್ಯರು ಸಲ್ಲಿಸಿದ್ದರು. ಬೇರೆ ಯಾವ…