ನ್ಯಾಮತಿ ಸನೌಸಂಘದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿದರು.
ನ್ಯಾಮತಿ: ಸರ್ಕಾರ ನೌಕರರಿಗೆಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಇಲಾಖೆಗಳಿಂದ ಆಗುವ ಕೆಲಸದ ಸಲುವಾಗಿ ನಿಮ್ಮ ಬಳಿ ಬರುವ ಸಾರ್ವಜನಿಕರಿಗೆ ಪ್ರಮಾಣಿಕವಾಗಿ ಕೆಲಸ ಮಾಡಿಕೊಡಿಎಂದು ಶಾಸಕ ಡಿ.ಜಿ.ಶಾಂತನಗೌಡ ಸಲಹೆ ನೀಡಿದರು.ಪಟ್ಟಣದಲ್ಲಿ ಶನಿವಾರ ನ್ಯಾಮತಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ನೂತನಅಧ್ಯಕ್ಷರಅಧಿಕಾರ ಸ್ವೀಕಾರ ಮತ್ತು ಪ್ರತಿಭಾ…