ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಗೃಹ ಖಾತೆ ಸಚಿವರಾದ ಶ್ರೀ ಅಮಿತ್ ಶಾ ಹಾಗೂ ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಸಾಯನಿಕ ರಸಗೊಬ್ಬರ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಮಾಜಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಜೆ ಪಿ ನಡ್ಡಾ ಅವರನ್ನು ಮಾಜಿ ಕೇಂದ್ರ ಸಚಿವರಾದ ಡಾ.ಜಿ.ಎಂ ಸಿದ್ದೇಶ್ವರ ರವರು ಕುಟುಂಬ ಸದಸ್ಯರೊಂದಿಗೆ ಭೇಟಿಯಾಗಿ, ಅಭಿನಂದನೆ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಮಾಜಿ ಕೇಂದ್ರ ಸಚಿವರಾದ ಡಾ.ಶ್ರೀ ಜಿ.ಎಂ.ಸಿದ್ದೇಶ್ವರ ರವರು , ದಾವಣಗೆರೆ ಲೋಕಸಭಾ ಕ್ಷೇತ್ರದ ಮುಖಂಡರಾದ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ರವರು ಬಿಜೆಪಿ ಯುವ ಮುಖಂಡರಾದ ಜಿ.ಎಸ್ ಅನಿತ್ ಕುಮಾರ್ ರವರು , ಅಶ್ವಿನಿ ಜಿ ಎಸ್ ರವರು ಹಾಗೂ ರಾಜೀವ್ ಜಿ.ಎಲ್ ರವರು ಉಪಸ್ಥಿತರಿದ್ದರು.