ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ; ಜೂನ್ 27 : 2024-25ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು https://shp.karnataka.gov.in/bcwd ಅನ್ನು ಸಂಪರ್ಕಿಸಿ ONLINE ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿರುತ್ತದೆ.…