ನ್ಯಾಮತಿ: ಸಪ್ರದರ್ಜೆ ಕಾಲೇಜಿನಲ್ಲಿ ಜೂ27 &28ರಂದು ದಾವಣಗೆರೆ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ.
ನ್ಯಾಮತಿ:ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಜೂನ್ 27 ಮತ್ತು 28ರಂದು ದಾವಣಗೆರೆ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಟಿ.ಸಿ.ಭಾರತಿ ತಿಳಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಜೂನ್ 27ರಂದು ಬೆಳಿಗ್ಗೆ 10ಕ್ಕೆ ಶಾಸಕ ಡಿ.ಜಿ.ಶಾಂತನಗೌಡ ಅವರು…