ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್‍ಗೆ ಅರ್ಜಿ ಆಹ್ವಾನ
ದಾವಣಗೆರೆ, ಜೂ.11 : ಶಾಲಾ ಶಿಕ್ಷಣ ಮತ್ತು ಸಮಗ್ರ ಶಿಕ್ಷಣ ಯೋಜನೆಯಡಿ ಪ್ರಸಕ್ತ ಸಾಲಿಗೆ ಫಿಜಿಯೋಥೆರಪಿಸ್ಟ್ ಸೇವೆಯನ್ನು ಕೆಲಸ ಮತ್ತು ಪಾವತಿ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ವಿಶೇಷ ಅಗತ್ಯವುಳ್ಳ ಮಕ್ಕಳ…