Month: June 2024

ಬಿ.ಎಸ್.ಎನ್.ಎಲ್ ಸೇವೆಗಳ ಮಾರಾಟಕ್ಕೆ ಪಾಲುದಾರರಿಗೆ ಅವಕಾಶ

ಬಿಎಸ್‍ಎನ್‍ಎಲ್ ದೂರಸಂಪರ್ಕ ಚಿತ್ರದುರ್ಗ, ಇವರು ಬಿಎಸ್‍ಎನ್‍ಎಲ್ ಉತ್ಪನ್ನಗಳು ಮತ್ತು ಸೇವೆಗಳ ಮಾರಾಟಕ್ಕಾಗಿ ಚಾನೆಲ್ ಪಾಲುದಾರರನ್ನು ತೊಡಗಿಸಿಕೊಳ್ಳುವ ಮೂಲಕ ವ್ಯಾಪಾರೋದ್ಯಮಗಳಿಗೆ ಅವಕಾಶ ಮಾಡಿಕೊಡಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಶ್ರೇಯಸ್.ಬಿ ಮೊ.ಸಂ:9480291999, ಪರಶುರಾಮ.ಬಿ ಮೊ.ಸಂ:9481669990 ನ್ನು ಸಂಪರ್ಕಿಸಲು ಬಿಎಸ್‍ಎನ್‍ಎಲ್‍ನ ಡಿಜಿಎಂ ತಿಳಿಸಿದ್ದಾರೆ.

ಸಸಿನೆಡುವ ಕಾರ್ಯಕ್ರಮದ ಚಾಲನೆ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಾನಗರಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಇವರುಗಳ ಸಹಯೋಗದಲ್ಲಿ ಜೂನ್ 5 ರಂದು ಸಂಜೆ 4 ಗಂಟೆಗೆ ನಗರದ ಶಿವನಗರ ಬಳಿ ಇರುವ ಎಸ್‍ಟಿಪಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಿವನಗರ ತ್ಯಾಜ್ಯ…

ಲೋಕಸಭಾ ಚುನಾವಣೆ, ಕಾಂಗ್ರೆಸ್ ಪಕ್ಷದ ಡಾ; ಪ್ರಭಾ ಮಲ್ಲಿಕಾರ್ಜುನ್ 26094 ಮತಗಳ ಅಂತರದಿಂದ ಜಯಶಾಲಿ

ಲೋಕಸಭಾ ಸಾರ್ವತ್ರಿಕ ಚುನಾವಣೆ ನಡೆದಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಡಾ; ಪ್ರಭಾ ಮಲ್ಲಿಕಾರ್ಜುನ್ ಅವರು 26094 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ.ಲೋಕಸಭಾ ಚುನಾವಣೆ ದೇಶದಲ್ಲಿ 7 ಹಂತಗಳಲ್ಲಿ ನಡೆದಿದ್ದು ರಾಜ್ಯದಲ್ಲಿ ಎರಡನೇ ಹಾಗೂ ಮೂರನೇ ಹಂತದಲ್ಲಿ ಚುನಾವಣೆ…

ಮೈಸೂರು ರಂಗಾಯಣ: ಒಂದು ವರ್ಷದ ರಂಗಶಿಕ್ಷಣ ತರಬೇತಿಗೆ (ಡಿಪ್ಲೋಮಾ) ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದಿಂದ ಮೈಸೂರು ರಂಗಾಯಣ ಪ್ರತಿವರ್ಷದಂತೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್‍ನ್ನು ನಡೆಸುತ್ತಿದ್ದು, ಪ್ರಸ್ತುತ 2024-25ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.2024-25ನೇ ಸಾಲಿನ ಈ ರಂಗತರಬೇತಿ ಕೋರ್ಸ್‍ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ…

ನೈರುತ್ಯ ಅಭ್ಯರ್ಥಿ ಆನೂರು ಮಂಜುನಾಥ ಪರವಾಗಿ ಮತದಾರರ ಚೀಟಿ ನೀಡುತ್ತಿರುವದನ್ನು ಮಾಹಿತಿ ಪಡೆದ ಶಾಸಕ ಡಿ ಜಿ ಶಾಂತನಗೌಡ್ರು.

ನ್ಯಾಮತಿ: ತಾಲೂಕ ಕಚೇರಿಯಲ್ಲಿ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಆನೂರು ಮಂಜುನಾಥ ಪರವಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತದಾರ ಪಟ್ಟಿಯಲ್ಲಿ ಪದವೀಧರರಿಗೆ ಮತ್ತು ಶಿಕ್ಷಕರಿಗೆ ಮತದಾರರ ಚೀಟಿ ನೀಡುತ್ತಿರುವದನ್ನು…

73ನೇ ವಸಂತಗಳನ್ನು ದಾಟಿ 3ನೇ ಅವಧಿಯಲ್ಲಿ ಪ್ರಧಾನಿಯಾಗುವುದು ಖಚಿತ.

73ನೇ ವಸಂತಗಳನ್ನು ದಾಟಿ 3ನೇ ಅವಧಿಯಲ್ಲಿ ಪ್ರಧಾನಿಯಾಗುವುದು ಖಚಿತ,,! STORY :byABCNEWSINDIA.Net ABCNEWSINDIA.Net : ಭಾರತ : ಭವ್ಯ ಭಾರತದ ಯುಗಪುರುಷ ಭಾರತದ 73 ವಸಂತಗಳನ್ನು ಪೂರೈಸಿದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಗೆ ರುಚಿಕ ಮಹಾಯೋಗ 16-01-2021ಕ್ಕೆ ಪ್ರಾರಂಭ 2024ರಲ್ಲಿ 3ನೇ…

ನ್ಯಾಮತಿ ತಾಲೂಕ ಕಚೇರಿಯಲ್ಲಿರುವ ಮತಗಟ್ಟೆಗೆ ತೆರಳಿ ಪದವೀಧರರು ಮತ್ತು ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ನ್ಯಾಮತಿ: ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಸೋಮುವಾರ ಚುನಾವಣೆ ನಡೆಯಿತು.ನ್ಯಾಮತಿ ತಾಲೂಕಿನಲ್ಲಿ 1012ಕ್ಕೆ 804 ಪದವಿದರು ಮತದಾನ ಮಾಡಿದ್ದಾರೆ. ಅದರಲ್ಲಿ ಪುರುಷ ಪದವೀಧರರು 509ಹಾಗೂ ಮಹಿಳಾ ಪದವೀಧರರು 295 ಮತದಾನ ಚಲಾಯಿಸಿದ್ದಾರೆ. ಶಿಕ್ಷಕ ಮತದಾರರು 76ಕ್ಕೆ 71…

ಲೋಕಸಭಾ ಚುನಾವಣಾ ಮತ ಎಣಿಕೆ, ಜೂನ್ 4 ರಂದು ತಾತ್ಕಲಿಕವಾಗಿ ವಾಹನ ಸಂಚಾರ ಮಾರ್ಗ ಬದಲಾವಣೆ

ಲೋಕಸಭಾ ಚುನಾವಣೆ ಮತ ಎಣಿಕೆಯು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ಜೂನ್ 4 ರಂದು ಎಣಿಕೆ ನಡೆಯುವುದರಿಂದ ಸಾರ್ವಜನಿಕರ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಮತ್ತು ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯುವ ಸಲುವಾಗಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿ¬ ಬೆಳಿಗ್ಗೆ 6.00ಗಂಟೆ…

ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಡಿ.ಆರ್.ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ದಾವಣಗೆರೆ ಇಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ, ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.35 ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 4…

3 ಜನ ಕಿಶೋರ ಕಾರ್ಮಿಕರ ಪತ್ತೆ

ಜೂನ್ 1 ರಂದು ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಂದೋಲನದ ಅಂಗವಾಗಿ ನಗರದಲ್ಲಿ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ & ಕಿಶೋರಾವಸ್ಥೆ(ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ…