ಜಿಲ್ಲಾಧಿಕಾರಿ, ಶಾಸಕ,ಡಿ.ಜಿ.ಶಾಂತನಗೌಡ ಸಿಇಓ ರಿಂದ ತುಂಗಭದ್ರಾ ನದಿ ನೀರು ಜಂಟಿ ಸಮೀಕ್ಷೆ.
ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯ ಭರ್ತಿಯಾಗಿದೆ ಮತ್ತು ತುಂಗಾ ನದಿಯಿಂದಲೂ ಎಲ್ಲಾ ಕ್ರೆಸ್ ಗೇಟ್‌ಗಳ ಮೂಲಕ ನೀರನ್ನು ನದಿಗೆ ಹೊರಬಿಡಲಾಗುತ್ತಿದ್ದು ತುಂಗಭದ್ರಾ ನದಿಯಲ್ಲಿ 1,44,468 ಕ್ಯೂಸೆಕ್ಸ್ಗೆ ಏರಿಕೆಯಾಗಿದ್ದು ಇದು ಅಪಾಯ ಮಟ್ಟವನ್ನು ತಲುಪಿರುವುದರಿಂದ ನದಿಪಾತ್ರದಲ್ಲಿನ ಜನರು ಎಚ್ಚರಿಕೆ ವಹಿಸಬೇಕೆಂದು…