ನ್ಯಾಮತಿ: ವಚನ ಪಿತಾಮಹಾ ಫ.ಗು.ಹಳಕಟ್ಟಿಯವರ ಜನ್ಮದಿನ ಮತ್ತು ವಚನ ಸಾಹಿತ್ಯ ಸಂಸ್ಕರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಹಳಕಟ್ಟೆಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
ನ್ಯಾಮತಿ:ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಂಗಳವಾರ ವಚನ ಪಿತಾಮಹಾ ಫ.ಗು.ಹಳಕಟ್ಟಿಯವರ ಜನ್ಮದಿನ ಮತ್ತು ವಚನ ಸಾಹಿತ್ಯ ಸಂಸ್ಕರಣಾ ದಿನಾಚರಣೆಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಸಾರ್ವಜನಿಕರೊಂದಿಗೆ ಹಳಕಟ್ಟೆಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.ವಚನಗಳ ಮೌಲ್ಯವನ್ನುಜಗತ್ತಿಗೆ ತಿಳಿಸುವ ಉದ್ದೇಶದಿಂದ ಫ.ಗು.ಹಳಕಟ್ಟಿಯವರು ವಚನಗಳನ್ನು ಸಂಗ್ರಹಿಸಿ ಅವುಗಳ ಪ್ರಕಟಣೆಗೆತಮ್ಮಜೀವನವನ್ನು…