ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರಕ್ಕೆ ಬಸವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶಾಸಕ ಡಿ.ಜಿ.ಶಾಂತನಗೌಡ ಚಾಲನೆ ನೀಡಿ ಮಾತನಾಡಿದರು.
ನ್ಯಾಮತಿ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ಪಾಲ್ಗೊಳ್ಳುವ ಅವಕಾಶ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗುವುದಿಲ್ಲ. ಪಾಲ್ಗೊಂಡಿರುವ ವಿದ್ಯಾರ್ಥಿಗಳ ಶಿಬಿರದ ಅನುಭವವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಸಲಹೆ ನೀಡಿದರು.ಸರ್ಕಾರಿ ಪ್ರಥಮದರ್ಜೆಕಾಲೇಜಿನ 2024-25ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ತಾಲ್ಲೂಕಿನ…