ನ್ಯಾಮತಿ: ರಾಸನೌ ವೇತನಜಾರಿ ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ, ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತರುತ್ತೇನೆ ಶಾಸಕ ಡಿ.ಜಿ.ಶಾಂತನಗೌಡ ಭರವಸೆ.
ನ್ಯಾಮತಿ: ರಾಜ್ಯ ಸರ್ಕಾರಿ ನೌಕರರ ವೇತನಜಾರಿ ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ, ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತರುತ್ತೇನೆಎಂದು ಶಾಸಕ ಡಿ.ಜಿ.ಶಾಂತನಗೌಡ ಭರವಸೆ ನೀಡಿದರು.ಪಟ್ಟಣದಲ್ಲಿಗುರುವಾರಕರ್ನಾಟಕರಾಜ್ಯ ಸರ್ಕಾರಿ ನೌಕರರ ಸಂಘದ ನ್ಯಾಮತಿತಾಲ್ಲೂಕುಘಟಕದ ವತಿಯಿಂದಗುರುವಾರ 7ನೇ ವೇತನ ವರದಿ ಅನುಷ್ಠಾನ ಒಳಗೊಂಡಂತೆ ತಮ್ಮ ಹಲವು ಬೇಡಿಕೆಗಳನ್ನು…