ನ್ಯಾಮತಿ: ಮಲ್ಲಿಗೇನಹಳ್ಳಿ ಮತ್ತು ಬೆಳಗುತ್ತಿ ಪ್ರೌಢಶಾಲೆಯಲ್ಲಿ ಹಿಂದಿ ಭಾಷಾ ಕಾರ್ಯಗಾರ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಜಿ ಪರಮೇಶ್ವರಪ್ಪ ಉದ್ಘಾಟಿಸಿದರು.
ನ್ಯಾಮತಿ: ಮಲ್ಲಿಗೇನಹಳ್ಳಿ ಮತ್ತು ಬೆಳಗುತ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಂದಿ ಭಾಷಾ ಕಾರ್ಯಗಾರ ಜರುಗಿತು. ಈ ಕಾರ್ಯಕ್ರಮ ವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರಪ್ಪ ಜಿ ಉದ್ಘಾಟಿಸಿ ನಂತರ ಮಾತನಾಡಿದ ಅವರು ಹಿಂದಿ ಭಾಷೆಯು ರಾಷ್ಟ್ರಭಾಷೆಯಾಗಿದ್ದು, ಕನ್ನಡದ ಮಾತೃಭಾಷೆಯ ಜೊತೆಗೆ,…